Tuesday, November 26, 2024
Tuesday, November 26, 2024

ಬ್ರಹ್ಮಗಿರಿ: ಬಾಲಭವನದಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಅಹ್ವಾನ

ಬ್ರಹ್ಮಗಿರಿ: ಬಾಲಭವನದಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಅಹ್ವಾನ

Date:

ಉಡುಪಿ, ಏ. 19: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬೇಸಿಗೆ ಶಿಬಿರವು ನಗರದ ಬ್ರಹ್ಮಗಿರಿ ಜಿಲ್ಲಾ ಬಾಲಭವನದಲ್ಲಿ ಏಪ್ರಿಲ್ 30 ರಿಂದ 15 ದಿನಗಳ ಕಾಲ ನಡೆಯಲಿದ್ದು, ಅರ್ಹ ಆಸಕ್ತ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ರ ವರೆಗೆ ಶಿಬಿರವು ನಡೆಯಲಿದ್ದು, ಶಿಬಿರದಲ್ಲಿ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ವಾಲ್ ಆರ್ಟ್, ಕರಕುಶಲ ಕಲೆ, ಪಿ.ಒ.ಪಿ ಹೂದಾನಿ, ಸಮೂಹ ನೃತ್ಯ, ಸಂಗೀತ, ಕರಾಟೆ, ಭಾಷಣ, ಕೌಶಲ್ಯ ತರಬೇತಿ ಹಾಗೂ ಮುಂತಾದ ವಿಷಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಚಿತ ತರಬೇತಿ ನೀಡಲಾಗುವುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಯೋಜಕರು, ಜಿಲ್ಲಾ ಬಾಲಭವನ, ಬ್ರಹ್ಮಗಿರಿ, ಉಡುಪಿ ಮೊ.ನಂ: 8296249087, 7619200153 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಅಬ್ಬನಡ್ಕ ಭಜಕೆರೆ ಗಮ್ಮತ್ತ್ದ ಕೆಸರ್ದಗೊಬ್ಬು

ಬೆಳ್ಮಣ್, ನ.26: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಹಾಲಾಡಿ: ಕಾದಂಬರಿ ಲೋಕಾರ್ಪಣೆ

ಕುಂದಾಪುರ, ನ.26: ಹಾಲಾಡಿಯ ಬೆಳಾರ್‌ಮಕ್ಕಿ ಮಂಜುನಾಥ ಕಾಮತ್‌ರವರು ಬರೆದ 'ಕಣ್ತೆರೆದ ಕನಸು'...
error: Content is protected !!