Monday, January 20, 2025
Monday, January 20, 2025

ಸರಕಾರಿ ಜಾಗದಲ್ಲಿ ಅನಧಿಕೃತ ಕಾಮಗಾರಿ ಕೈಗೊಂಡಲ್ಲಿ ಕಾನೂನು ಕ್ರಮ ಜಾರಿ

ಸರಕಾರಿ ಜಾಗದಲ್ಲಿ ಅನಧಿಕೃತ ಕಾಮಗಾರಿ ಕೈಗೊಂಡಲ್ಲಿ ಕಾನೂನು ಕ್ರಮ ಜಾರಿ

Date:

ಉಡುಪಿ, ಏ. 20: ಮಲ್ಪೆ ಬೀಚ್ ಉತ್ತರ ಭಾಗದ ಪ್ರದೇಶದಲ್ಲಿರುವ ಸರಕಾರಕ್ಕೆ ಸೇರಿದಂತಹ ಖಾಲಿ ಜಾಗದ ಸರ್ವೇ ಪ್ರಕ್ರಿಯೆಯು ಈಗಾಗಲೇ ಮುಕ್ತಾಯಗೊಂಡಿದ್ದು, ಸದರಿ ಪ್ರದೇಶದಲ್ಲಿ ಕೆಲವೊಂದು ವ್ಯಕ್ತಿಗಳು ಅನಧಿಕೃತವಾಗಿ ಮಣ್ಣನ್ನು ಹಾಕಿ ಜಾಗವನ್ನು ಸಮತಟ್ಟು ಮಾಡುತ್ತಿರುವುದು ಮತ್ತು ಸರ್ಕಾರಿ ಜಾಗ ಅತಿಕ್ರಮಣ ಮಾಡುತ್ತಿರುವುದು ಕಂಡುಬಂದಿದ್ದು, ಇದು ಸಿ.ಆರ್.ಝಡ್ ಇಲಾಖೆಯ ನಿಯಮ ಉಲ್ಲಂಘನೆಯಾಗಿರುತ್ತದೆ.

ದ್ದರಿಂದ ಸದರಿ ಪ್ರದೇಶದಲ್ಲಿ ಅನಧಿಕೃತವಾಗಿ ಯಾವುದೇ ಕಾಮಗಾರಿ ಕೈಗೊಂಡಲ್ಲಿ ಮುನ್ಸೂಚನೆ ನೀಡದೇ ತೆರವುಗೊಳಿಸಲಾಗುವುದು ಹಾಗೂ ಸರಕಾರಕ್ಕೆ ಸಂಬಂಧಿಸಿದ ಖಾಲಿ ಜಾಗದಲ್ಲಿ ಅನಧಿಕೃತವಾಗಿ ಕಾಮಗಾರಿ ಕೈಗೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರು ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ

ಉಡುಪಿ, ಜ.20: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ...

ಸಂಸ್ಕಾರಭರಿತ ಶಿಕ್ಷಣಕ್ಕೆ ಸೇವಾ ಸಂಗಮದ ಕಾರ್ಯ ಶ್ಲಾಘನೀಯ: ಕೆ.ಅನಂತಪದ್ಮನಾಭ ಐತಾಳ್

ಕೋಟ, ಜ.20: ಸೇವಾ ಸಂಗಮ ಶಿಶು ಮಂದಿರ ಸಂಸ್ಕಾರಭರಿತ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ....

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...
error: Content is protected !!