Sunday, September 22, 2024
Sunday, September 22, 2024

ಕೋಟ ಸಹಕಾರಿ ಸಂಘಕ್ಕೆ ತೃತೀಯ ಬಹುಮಾನ

ಕೋಟ ಸಹಕಾರಿ ಸಂಘಕ್ಕೆ ತೃತೀಯ ಬಹುಮಾನ

Date:

ಕೋಟ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸಂಘದ ಆಶ್ರಯದಲ್ಲಿ ‘ಸಹಕಾರ ಸಂಗಮ ಸಮೃದ್ಧಿ ಸಂಭ್ರಮ’ ಶೀರ್ಷಿಕೆಯಡಿ ಸಹಕಾರಿ ಸಂಘಗಳ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಪಡುಬಿದ್ರಿ ಬಂಟರ ಭವನದಲ್ಲಿ ನಡೆಯಿತು.

ಸ್ಪರ್ಧೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕೋಟ ಸಹಕಾರಿ ವ್ಯವಸಾಯಿಕ ಸಂಘವು ತೃತೀಯ ಸ್ಥಾನ ಪಡೆಯಿತು.

ಕುಂದಾಪುರದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್ ವಿ., ಪಡುಬಿದ್ರಿ ಸಹಕಾರಿ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಶ್ಚಿತಾ ಪಿ.ಎಚ್ ರವರು ವಿಜೇತರಿಗೆ ಬಹುಮಾನ ವಿತರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!