Thursday, September 19, 2024
Thursday, September 19, 2024

ದೇವದಾಸ್ ರಾವ್ ಕೂಡ್ಲಿ ಅವರಿಗೆ ಯಕ್ಷಪ್ರೇಮಿ ನಾರಾಯಣ ದತ್ತಿ ಪುರಸ್ಕಾರ

ದೇವದಾಸ್ ರಾವ್ ಕೂಡ್ಲಿ ಅವರಿಗೆ ಯಕ್ಷಪ್ರೇಮಿ ನಾರಾಯಣ ದತ್ತಿ ಪುರಸ್ಕಾರ

Date:

ಉಡುಪಿ, ಏ. 27: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕದಿಂದ ನೀಡುವ ಯಕ್ಷ ಪ್ರೇಮಿ ಶ್ರೀ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರವನ್ನು ಈ ಬಾರಿ ಉಡುಪಿಯ ಹಿರಿಯ ಯಕ್ಷಗಾನ ಕಲಾವಿದರಾದ ದೇವದಾಸ್ ರಾವ್ ಕೂಡ್ಲಿ ಅವರಿಗೆ ನೀಡಲಾಗುವುದು.

ದೇವದಾಸ್ ಅವರು ಯಕ್ಷಗಾನ ಕೇಂದ್ರ ಉಡುಪಿಯ ಗುರುಗಳಾಗಿ ಸೇವೆ ಸಲ್ಲಿಸಿರುತ್ತಾರೆ ಹಾಗೂ ದೇಶ ವಿದೇಶಗಳಲ್ಲಿ ಹಲವು ಯಕ್ಷಗಾನ ಕಾರ್ಯಕ್ರಮಗಳಲ್ಲಿ ಮದ್ದಲೆ ವಾದಕರಾಗಿ, ಕಲಾವಿದರಾಗಿ ಸೇವೆಸಲ್ಲಿಸಿರುತ್ತಾರೆ.

ಮೇ 5 ರಂದು ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನ ದಿನಾಚರಣೆಯ ಸಂದರ್ಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!