Friday, September 20, 2024
Friday, September 20, 2024

ಮತದಾನದಲ್ಲೂ ಸಾಕ್ಷರತೆಯ ಶ್ರೇಷ್ಠತೆಯನ್ನು ದಾಖಲಿಸೇೂಣ: ಪ್ರೊ. ಸುರೇಂದ್ರನಾಥ ಶೆಟ್ಟಿ

ಮತದಾನದಲ್ಲೂ ಸಾಕ್ಷರತೆಯ ಶ್ರೇಷ್ಠತೆಯನ್ನು ದಾಖಲಿಸೇೂಣ: ಪ್ರೊ. ಸುರೇಂದ್ರನಾಥ ಶೆಟ್ಟಿ

Date:

ಉಡುಪಿ, ಏ. 27: ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ರಾಜ್ಯಮಟ್ಟದಲ್ಲಿ ವಿಶೇಷ ಸಾಧನೆಗೈಯುತ್ತಿರುವ ಜಿಲ್ಲೆ. ಈ ಬಾರಿಯ ಮತದಾನದಲ್ಲೂ ನಮ್ಮ ಸಾಕ್ಷರತೆಯ ನೈಜತೆಯ ಸಾಮರ್ಥ್ಯವನ್ನು ಮತದಾನದ ಮೂಲಕ ದಾಖಲಿಸುವುದರ ಮೂಲಕ ಉಡುಪಿ ಜಿಲ್ಲೆಯನ್ನು ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ರಾಜಕೀಯ ವಿಶ್ಲೇಷಕ ಅಂಕಣಕಾರ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.

ಮಣಿಪುರ ರೇೂಟರಿ ಸಂಸ್ಥೆ ಆಯೇೂಜಿಸಿದ ಮತದಾನದ ಅರಿವು ಮಾಹಿತಿ ಕಾರ್ಯಕ್ರಮದಲ್ಲಿ ಮತದಾನದ ಮಹತ್ವದ ಕುರಿತಾಗಿ ಉಪನ್ಯಾಸ ನೀಡಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೇೂಟರಿ ಅಧ್ಯಕ್ಷ ಜೇೂಸೆಫ್ ಕುಂದರ್ ವಹಿಸಿದ್ದರು. ಮಣಿಪುರ ಗ್ರಾಮ ಪಂಚಾಯಿತ್ ಪಿಡಿಓ ಮೇೂಹನ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯಿತಿ ಸಿಬ್ಬಂದಿ ನಿತಿನ್ ಮತದಾನದ ಕುರಿತಾಗಿ ಪ್ರಮಾಣ ವಚನ ಬೇೂಧಿಸಿದರು. ರೇೂಟರಿ ಕಾರ್ಯದರ್ಶಿ ಮಹಮದ್ ಷರೀಫ್ ವಂದಿಸಿರು. ಮಣಿಪುರ ವಾರದ ಸಂತೆ ಮಾರುಕಟ್ಟೆ ಪರಿಸರದಲ್ಲಿ ಕಾರ್ಯಕ್ರಮ ನಡೆಯಿತು. ಸಾರ್ವಜನಿಕರು ಪ್ರಜಾ ಶಿಕ್ಷಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿಯನ್ನು ಪಡೆದುಕೊಂಡರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!