Saturday, September 21, 2024
Saturday, September 21, 2024

ಅಮಿತ್ ಶಾ ಭೇಟಿ: ಸಿದ್ಧಾಪುರ ಗ್ರಾಮ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ

ಅಮಿತ್ ಶಾ ಭೇಟಿ: ಸಿದ್ಧಾಪುರ ಗ್ರಾಮ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ

Date:

ಉಡುಪಿ, ಏ.28: ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರ ಭೇಟಿ ಪ್ರಯುಕ್ತ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಏಪ್ರಿಲ್ 29 ರಂದು ಕುಂದಾಪುರ ತಾಲೂಕಿನ ಸಿದ್ಧಾಪುರದ ಸರ್ಕಾರಿ ಪ್ರೌಢಶಾಲೆಯಿಂದ ಸರ್ಕಲ್‌ವರೆಗೆ ರೋಡ್ ಶೋ ನಡೆಸಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಅಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ರ ವರೆಗೆ ಸಿದ್ಧಾಪುರ ಗ್ರಾಮ ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟದ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಸದ್ರಿ ದಿನದಂದು ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ಧಾಪುರ ಗ್ರಾಮ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!