Monday, January 20, 2025
Monday, January 20, 2025

ಮೌಲಾನಾ ಅಜಾದ್ ಮಾದರಿ ಶಾಲೆ ಪ್ರವೇಶಾತಿ: ಅರ್ಜಿ ಆಹ್ವಾನ

ಮೌಲಾನಾ ಅಜಾದ್ ಮಾದರಿ ಶಾಲೆ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ, ಏ.29: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಕಾರ್ಕಳ ಮತ್ತು ಕಾಪುವಿನ ಮೌಲಾನಾ ಆಜಾದ್ (ಆಂಗ್ಲ ಮಾಧ್ಯಮ) ಮಾದರಿ ಶಾಲೆಗಳಲ್ಲಿ 6, 7 ಮತ್ತು 8 ನೇ ತರಗತಿಯ ಪ್ರವೇಶಾತಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2573596, ಮುಖ್ಯೋಪಾಧ್ಯಾಯರು, ಮೌಲಾನಾ ಆಜಾದ್ ಮಾದರಿ ಶಾಲೆ, ಕಾರ್ಕಳ ದೂರವಾಣಿ ಸಂಖ್ಯೆ: 8762434245, ತಾಲೂಕು ವಿಸ್ತರಣಾಧಿಕಾರಿಗಳು, ಉಡುಪಿ ದೂರವಾಣಿ ಸಂಖ್ಯೆ: 8762388543 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮಿನಿ ವಿಧಾನಸೌಧ, ತಾಲೂಕು ಆಫೀಸ್ ಕಂಪೌಂಡ್, ಕಾರ್ಕಳ ದೂ.ಸಂಖ್ಯೆ: 08258-231101 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!