Home ಸುದ್ಧಿಗಳು ಪ್ರಾದೇಶಿಕ ಮೇ 9, 10 ರಂದು ಸಾರಿಗೆ ಬಸ್‌ಗಳ ಕಾರ‍್ಯಾಚರಣೆಯಲ್ಲಿ ವ್ಯತ್ಯಯ

ಮೇ 9, 10 ರಂದು ಸಾರಿಗೆ ಬಸ್‌ಗಳ ಕಾರ‍್ಯಾಚರಣೆಯಲ್ಲಿ ವ್ಯತ್ಯಯ

261
0

ಉಡುಪಿ, ಮೇ 3: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ – 2023 ಕ್ಕೆ ಸಂಬಂಧಿಸಿದಂತೆ, ಮೇ 10 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆ, ಮೇ 9 ಹಾಗೂ 10 ರಂದು ಚುನಾವಣಾ ಕರ್ತವ್ಯದ ಸಂಬಂಧ ಸಾಂದರ್ಭಿಕ ಒಪ್ಪಂದದ ಮೇರೆಗೆ ಬಸ್ಸುಗಳನ್ನು ನಿಯೋಜನೆ ಮಾಡಲಾಗುತ್ತಿದ್ದು, ಸಾರಿಗೆ ಕಾರ‍್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಸಾರ್ವಜನಿಕರು ಕ.ರಾ.ರ.ಸಾ ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.