Home ಸುದ್ಧಿಗಳು ಪ್ರಾದೇಶಿಕ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ಸಂಸ್ಥಾಪಕರ ದಿನಾಚರಣೆ

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ಸಂಸ್ಥಾಪಕರ ದಿನಾಚರಣೆ

239
0

ಮಣಿಪಾಲ, ಮೇ 4: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಡಾ. ಟಿಎಂಎ ಪೈ ಅವರ 125ನೇ ಜನ್ಮ ದಿನದ ಅಂಗವಾಗಿ ಸಂಸ್ಥಾಪಕರ ದಿನ ಆಚರಿಸಲಾಯಿತು. ಕೆಎಂಸಿ ಡೀನ್ ಡಾ. ಪದ್ಮರಾಜ್ ಹೆಗ್ಡೆ, ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ. ಆನಂದ್ ವೇಣುಗೋಪಾಲ್, ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ, ವೈದ್ಯರುಗಳು, ಆಡಳಿತ ಸಿಬ್ಬಂದಿಗಳು, ದಾದಿಯರು ಸೇರಿದಂತೆ ಅನೇಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.