Tuesday, January 21, 2025
Tuesday, January 21, 2025

ಉಡುಪಿ: ಮೇ 10 ರಂದು ಬೆಳಿಗ್ಗೆ 6 ಗಂಟೆಯಿಂದ ಮತದಾನ ಮುಕ್ತಾಯವಾಗುವವರೆಗೆ ಸಂತೆ, ಜಾತ್ರೆ, ಉತ್ಸವ ನಿಷೇಧ

ಉಡುಪಿ: ಮೇ 10 ರಂದು ಬೆಳಿಗ್ಗೆ 6 ಗಂಟೆಯಿಂದ ಮತದಾನ ಮುಕ್ತಾಯವಾಗುವವರೆಗೆ ಸಂತೆ, ಜಾತ್ರೆ, ಉತ್ಸವ ನಿಷೇಧ

Date:

ಉಡುಪಿ, ಮೇ 4: ಕರ್ನಾಟಕ ವಿಧಾನ ಸಭಾ ಚುನಾವಣೆ 2023ರ ಸಂಬಂಧ ಮೇ 10 ರಂದು ಬೆಳಿಗ್ಗೆ 6 ಗಂಟೆಯಿಂದ, ಚುನಾವಣೆ ಮತದಾನ ಮುಕ್ತಾಯವಾಗುವವರೆಗೆ ಉಡುಪಿ ಜಿಲ್ಲೆಯಾದ್ಯಂತ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಪೂರ್ವಾನುಮತಿ ಪಡೆಯದೆ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!