Friday, September 20, 2024
Friday, September 20, 2024

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿಯ ವಿದ್ಯಾ ನಾಯಕ್ ಗೆ ಶೇ. 98.4 ಅಂಕ

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿಯ ವಿದ್ಯಾ ನಾಯಕ್ ಗೆ ಶೇ. 98.4 ಅಂಕ

Date:

ಉಡುಪಿ, ಮೇ. 8: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಕುಂಜಿಬೆಟ್ಟು ಟಿ.ಎ. ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ವಿದ್ಯಾ ನಾಯಕ್ ಶೇ. 98.4 ಅಂಕಗಳನ್ನು ಪಡೆದಿದ್ದಾರೆ.

ಸಂಸ್ಕೃತ- 125, ಇಂಗ್ಲಿಷ್-99, ಕನ್ನಡ-100, ಗಣಿತ- 97, ವಿಜ್ಞಾನ 96 ಮತ್ತು ಸಮಾಜ ವಿಜ್ಞಾನದಲ್ಲಿ ಇವರು 98 ಅಂಕಗಳನ್ನು ಪಡೆದು, ಒಟ್ಟು 615 ಅಂಕಗಳನ್ನು ಪಡೆದಿರುತ್ತಾರೆ. ಇವರು ಮಣಿಪಾಲದ ಎಂ.ಐ.ಟಿ ಇ ಆಂಡ್ ಸಿ ವಿಭಾಗದ ಪ್ರೊಫೆಸರ್ ಆಗಿರುವ ಡಾ. ಜಿ. ಸುಬ್ರಹ್ಮಣ್ಯ ನಾಯಕ್ ಮತ್ತು ಪ್ರತಿಮಾ ಎಸ್. ನಾಯಕ್ ದಂಪತಿಗಳ ಪುತ್ರಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!