Tuesday, September 8, 2026
Tuesday, September 8, 2026

ಮಣೂರು: ಉಚಿತ ಫೋಲ್ಡ್ ಸ್ಕೋಪ್ ವಿತರಣೆ

ಮಣೂರು: ಉಚಿತ ಫೋಲ್ಡ್ ಸ್ಕೋಪ್ ವಿತರಣೆ

Date:

ಕೋಟ: ಮಣೂರು ಸರಕಾರಿ ಸಂಯುಕ್ತ ಪ್ರೌಢಶಾಲೆ ಇಲ್ಲಿನ 6ನೇ ತರಗತಿಯ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ಮತ್ತು ಸ್ಟಾನ್ಪೊರ್ಡ್ ಯುನಿವರ್ಸಿಟಿ ಯುಎಸ್ಎ, ಫೋಲ್ಡ್ ಸ್ಕೋಪ್ ಇನಸ್ಟ್ರುಮೆಂಟ್ಸ್ ಸಂಸ್ಥೆ, ದಯಾಲಾಬಾಗ್ ಎಜುಕೇಶನ್ ಇನ್ಸ್ಟಿಟ್ಯೂಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿನ ಕಲಿಕಾಸಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಸರಳ ಮ್ಯೆಕ್ರೊಸ್ಕೋಪ್ ಮಾದರಿಯ ಸಾಧನ ಫೋಲ್ಡ್ ಸ್ಕೋಪ್ ಅನ್ನು ಉಚಿತವಾಗಿ ವಿತರಿಸಿ ಅದರ ಬಳಕೆಯ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಿತು.

ಫೋಲ್ಡ್ ಸ್ಕೋಪ್ ಇನ್ಸ್ಟ್ರುಮೆಂಟ್ಸ್ ಸಂಸ್ಥೆಯ ಅಕ್ಷತಾ ಉಪಕರಣದ ಬಳಕೆಯ ಬಗ್ಗೆ ಪ್ರಾಯೋಗಿಕವಾದ ಮಾಹಿತಿಯನ್ನು ನೀಡಿದರು. ಗೀತಾನಂದ ಫೌಂಡೇಶನ್‌ನ ಸಂಯೋಜಕರಾದ ರವಿಕಿರಣ್, ಶಾಲಾ ಮುಖ್ಯ ಶಿಕ್ಷಕಿ ಜಯಂತಿ, ನಾರಾಯಣ ಮೊಗವೀರ ಮತ್ತು ಶಿಕ್ಷಕಿ ಅಕ್ಷತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!