ಉಡುಪಿ, ಮೇ 14: ಮೆಸ್ಕಾಂ ಉಡುಪಿ ಉಪವಿಭಾಗ ಕಚೇರಿಯಲ್ಲಿ ಮೇ 17 ರಂದು ಬೆಳಗ್ಗೆ 10.30 ಕ್ಕೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿರುವರು. ಗ್ರಾಹಕರು ದೂರವಾಣಿ ಸಂಖ್ಯೆ: 0820-2521761 ಅನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಮೇ 17- ಉಡುಪಿ ಮೆಸ್ಕಾಂ ಜನಸಂಪರ್ಕ ಸಭೆ

ಮೇ 17- ಉಡುಪಿ ಮೆಸ್ಕಾಂ ಜನಸಂಪರ್ಕ ಸಭೆ
Date: