Friday, September 20, 2024
Friday, September 20, 2024

ಮೊರಾರ್ಜಿ ದೇಸಾಯಿ ಕಾಲೇಜಿನಲ್ಲಿ ಪಿ.ಯು.ಸಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮೊರಾರ್ಜಿ ದೇಸಾಯಿ ಕಾಲೇಜಿನಲ್ಲಿ ಪಿ.ಯು.ಸಿ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

ಉಡುಪಿ, ಮೇ 16: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಕಳ ತಾಲೂಕು ಮಿಯ್ಯಾರು ಮೊರಾರ್ಜಿ ದೇಸಾಯಿ ಪದವಿಪೂರ್ವ ವಸತಿ ವಿಜ್ಞಾನ ಕಾಲೇಜು ಹಾಗೂ ಬ್ರಹ್ಮಾವರ ತಾಲೂಕು ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ವಿಜ್ಞಾನ ಪದವಿಪೂರ್ವ ವಸತಿ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ ದಾಖಲಾತಿಗಾಗಿ, ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಮೀಪದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ಶಾಲಾ-ಕಾಲೇಜುಗಳಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮಿಯ್ಯಾರು ಮೊ.ನಂ: 9353398961 ಹಾಗೂ ಆರೂರು ಮೊ.ನಂ: 9901733784 ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!