Thursday, September 19, 2024
Thursday, September 19, 2024

ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ: ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಕಾಲೇಜಿನ 11 ವಿದ್ಯಾರ್ಥಿಗಳು ಆಯ್ಕೆ

ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ: ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಕಾಲೇಜಿನ 11 ವಿದ್ಯಾರ್ಥಿಗಳು ಆಯ್ಕೆ

Date:

ಕಾರ್ಕಳ, ಮೇ 17: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಮೇ 6, 2023 ರಲ್ಲಿ ನಡೆಸಿದ ಸಿ.ಎಸ್.ಇ.ಇ.ಟಿ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಆರ್ಯ ಅಶೋಕ್, ಅನಘ, ಅನಿರುದ್ಧ್, ಧ್ರುವ ಕೆ.ಜಿ, ಅವನೀಶ್ ದೇವಾಡಿಗ, ಓಂಕಾರ್ ಪ್ರಕಾಶ್‌ ಹೆಗಡೆಯಾಲ್, ಧೃತಿ ಡಿ. ಶೆಟ್ಟಿ, ಕಾನಂಗಿ ಸಮೀಕ್ಷಾ ಹೆಗ್ಡೆ, ಪಾಟೀಲ್‌ ಶ್ರಾವಣಿ ಅರವಿಂದ್, ವಿಸ್ಮಯ ಹೆಚ್‌.ಎಸ್‌ ಮತ್ತು ಧೃತಿ ಆರ್‌.ಎನ್‌ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್‌ನ ವಿದ್ಯಾರ್ಥಿಗಳು ಪಿಯುಸಿ ಯಲ್ಲೇ ಮೊದಲ ಹಂತದಲ್ಲೇ ತೇರ್ಗಡೆ ಹೊಂದಿರುವುದು ವಿಶೇಷವಾಗಿದೆ.
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ರಿಯೇಟಿವ್‌ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌, ಆಡಳಿತ ಮಂಡಳಿಯವರು, ಉಪನ್ಯಾಸಕ ವರ್ಗ, ಸಿ.ಎಸ್.ಇ.ಇ.ಟಿ ಸಂಯೋಜಕರಾದ ರಾಘವೇಂದ್ರ ಬಿ ರಾವ್ ಮತ್ತು ಉಮೇಶ್‌ ಅಭಿನಂದಿಸಿ, ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!