Friday, September 20, 2024
Friday, September 20, 2024

ಜ್ಞಾನಸುಧಾದಲ್ಲಿ ನೀಟ್ ಲಾಂಗ್ ಟರ್ಮ್ ನೋಂದಣಿ ಆರಂಭ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ

ಜ್ಞಾನಸುಧಾದಲ್ಲಿ ನೀಟ್ ಲಾಂಗ್ ಟರ್ಮ್ ನೋಂದಣಿ ಆರಂಭ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ

Date:

ಮಣಿಪಾಲ, ಮೇ 17: 2024ರ ನೀಟ್ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ ಜ್ಞಾನಸುಧಾ ಮಣಿಪಾಲದಲ್ಲಿ ಅನುಭವಿ ಉಪನ್ಯಾಸಕರಿಂದ ತರಬೇತಿ ನೀಡಲಾಗುವುದು. ಕಳೆದ ಎರಡು ವರ್ಷಗಳಲ್ಲಿ 186 ವಿದ್ಯಾರ್ಥಿಗಳು ನೀಟ್ ಪರೀಕ್ಷೆಯ ಮೂಲಕ ಎಂ.ಬಿ.ಬಿ.ಯಸ್.ಗೆ ಸೇರಿರುವುದು ಗಮನಾರ್ಹವಾಗಿದೆ. ಪ್ರಸಕ್ತ ಸಾಲಿನ ತರಬೇತಿಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗುವುದು.

ಆಸಕ್ತ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ. 8762280555, 8762095555

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!