Sunday, October 18, 2026
Sunday, October 18, 2026

ಮೇ 20: ಉಡುಪಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ಮೇ 20: ಉಡುಪಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ

Date:

ಉಡುಪಿ, ಮೇ 18: 33/11 ಕೆ.ವಿ ಕೋಟ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕೆದೂರು ಮಾರ್ಗದಲ್ಲಿ ಮಾರ್ಗ ನಿರ್ವಹಣೆ ಮತ್ತು ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕೆದೂರು, ಉಳ್ತೂರು, ಬೇಳೂರು ಮತ್ತು ತೆಕ್ಕಟ್ಟೆ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 20 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

ಮೇ 23 ರಂದು ಮೆಸ್ಕಾಂ ಜನಸಂಪರ್ಕ ಸಭೆ: ಮೆಸ್ಕಾಂ ಮಣಿಪಾಲ ಉಪವಿಭಾಗ ಕಚೇರಿಯಲ್ಲಿ ಮೇ 23 ರಂದು ಬೆಳಗ್ಗೆ 10.30 ಕ್ಕೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿರುವರು. ಗ್ರಾಹಕರು ದೂರವಾಣಿ ಸಂಖ್ಯೆ: 0820-2573699 ಅನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!