Sunday, April 26, 2026
Sunday, April 26, 2026

ವಿದುಷಿ ಉಷಾ ಹೆಬ್ಬಾರ್ ಇವರಿಗೆ ‘ಕಲಾ ರತ್ನ ಪ್ರಶಸ್ತಿ’

ವಿದುಷಿ ಉಷಾ ಹೆಬ್ಬಾರ್ ಇವರಿಗೆ ‘ಕಲಾ ರತ್ನ ಪ್ರಶಸ್ತಿ’

Date:

ಉಡುಪಿ, ಮೇ 18: ಉಡುಪಿಯ ಹೆಸರಾಂತ ಸಂಗೀತ ಕಲಾವಿದರಾದ ವಿದುಷಿ ಉಷಾ ಹೆಬ್ಬಾರ್ ಅವರಿಗೆ ಎಸ್ ಬ್ಯಾಂಕ್ ವತಿಯಿಂದ ಕಲಾ ರತ್ನ ಬಿರುದು ನೀಡಿ ಗೌರವಿಸಿ, ಅಭಿನಂದಿಸಲಾಯಿತು. ಅಸಂಖ್ಯಾತ ಶಿಷ್ಯ ವರ್ಗವನ್ನು ಹೊಂದಿರುವ ಹೆಬ್ಬಾರ್ ಅವರು, ಸಂಗೀತ ಕ್ಷೇತ್ರದಲ್ಲಿ ತನ್ನನ್ನು ವಿಶೇಷವಾಗಿ ತೊಡಗಿಸಿಕೊಂಡಿದ್ದಾರೆ.

ಹಲವಾರು ಸಂಘ ಸಂಸ್ಥೆಗಳಿಂದ ಸನ್ಮಾನಿತರಾಗಿರುವ ಉಷಾ ಹೆಬ್ಬಾರ್ ರವರು ತಮ್ಮ ಹಾಡುಗಾರಿಕೆಯಿಂದ ಶೋತ್ರುಗಳ ಮನ ಮೆಚ್ಚಿದ ಗಾಯಕಿಯಾಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಬಸ್ ನಿಲ್ದಾಣದ ಬಳಿಯ ಕಟ್ಟಡದಲ್ಲಿ ಬೆಂಕಿ ಅವಘಡ

ಉಡುಪಿ, ಏ.26: ಉಡುಪಿ ನಗರದ ಬಸ್ ನಿಲ್ದಾಣದ ಎದುರಿನ ಹಳೆಯ ಕಟ್ಟಡದಲ್ಲಿ...

ಶಿಬಿರಗಳಿಂದ ವ್ಯಕ್ತಿತ್ವ ವಿಕಸನ

ಕೋಟ, ಏ.26: ಬೇಸಿಗೆ ಶಿಬಿರಗಳು ವಿದ್ಯಾರ್ಥಿಗಳ ವಿಕಸನ ಮಾಡುವಲ್ಲಿ ತುಂಬಾ ಸಹಕಾರಿಯಾಗಿರುವಂತದ್ದು,...

ಟ್ರಂಪ್ ಭೋಜನಕೂಟದಲ್ಲಿ ಗುಂಡು ಹಾರಾಟ; ಅಮೆರಿಕ ಅಧ್ಯಕ್ಷ ಸ್ಥಳಾಂತರ

ಯು.ಬಿ.ಎನ್.ಡಿ., ಏ.26: ವಾಷಿಂಗ್ಟನ್ ಹಿಲ್ಟನ್‌ನ ಲಾಬಿಯಲ್ಲಿ ಶಂಕಿತ ಗುಂಡು ಹಾರಾಟದ ವರದಿಯಾದ...

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ಬ್ಯಾಂಕಿಂಗ್ ಪರವಾನಗಿಯನ್ನು ದ್ದುಗೊಳಿಸಿದ ಆರ್.ಬಿ.ಐ

ನವದೆಹಲಿ, ಏ.26: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ನೀಡಲಾದ ಬ್ಯಾಂಕಿಂಗ್ ಪರವಾನಗಿಯನ್ನು...
error: Content is protected !!