Saturday, November 23, 2024
Saturday, November 23, 2024

ರೈತರು ಪ್ರೋತ್ಸಾಹಧನ ಪಡೆಯಲು ಇ-ಕೆವೈಸಿ ಕಡ್ಡಾಯ

ರೈತರು ಪ್ರೋತ್ಸಾಹಧನ ಪಡೆಯಲು ಇ-ಕೆವೈಸಿ ಕಡ್ಡಾಯ

Date:

ಉಡುಪಿ, ಮೇ 19: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಿ.ಎಂ.ಕಿಸಾನ್ ಯೋಜನೆಯಡಿ ಪ್ರೋತ್ಸಾಹಧನ ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸಲು ಬಾಕಿ ಇರುವ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತು ಬಿಡುಗಡೆಯಾಗುವುದಿಲ್ಲ.

ಕೃಷಿ ಇಲಾಖೆಯ ವತಿಯಿಂದ ಈಗಾಗಲೇ ಈ ಕುರಿತು ಮಾಹಿತಿ ನೀಡಲಾಗಿದ್ದು, ಇದು ಕೊನೆಯ ಅವಕಾಶವಾಗಿದ್ದು, ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

ಬಸ್ರೂರು, ನ.22: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾಮಟ್ಟದ...
error: Content is protected !!