Saturday, July 25, 2026
Saturday, July 25, 2026

ಜ. 10- ಹಿಂದೂ ಯುವ ಸೇನೆ ಉಡುಪಿ ’ಶಬರಿಮಲೆ ಯಾತ್ರೆಯ ಮಹಾಪೂಜೆ ಮತ್ತು ಅನ್ನಸಂತರ್ಪಣೆ’

ಜ. 10- ಹಿಂದೂ ಯುವ ಸೇನೆ ಉಡುಪಿ ’ಶಬರಿಮಲೆ ಯಾತ್ರೆಯ ಮಹಾಪೂಜೆ ಮತ್ತು ಅನ್ನಸಂತರ್ಪಣೆ’

Date:

ಉಡುಪಿ: ಹಿಂದೂ ಯುವ ಸೇನೆ ಉಡುಪಿ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಬನ್ನಂಜೆ ಇದರ 27 ನೇ ವರ್ಷದ ಶಬರಿಮಲೆ ಯಾತ್ರೆಯ ಪ್ರಯುಕ್ತ ವಿಜಯ ಗುರುಸ್ವಾಮಿಯವರ ನೇತೃತ್ವದಲ್ಲಿ ಮಹಾಪೂಜೆ ಹಾಗೂ ಮಹಾ ಅನ್ನಸಂತರ್ಪಣೆಯು ಜನವರಿ 10 ರಂದು ಮಧ್ಯಾಹ್ನ 12 ಗಂಟೆಗೆ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಲಿದೆ.

ಭಗವದ್ಭಕ್ತರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಸಾದ ಸ್ವೀಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ಸಮಿತಿಯ ಪ್ರಮುಖರಾದ ಯಶ್‍ಪಾಲ್ ಸುವರ್ಣ, ಹರೀಶ್‍ರಾಮ್ ಮತ್ತು ಸುಧಾಕರ ಮಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!