Sunday, January 19, 2025
Sunday, January 19, 2025

ಮರು ಮೌಲ್ಯಮಾಪನ: ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ನಾಲ್ಕನೇ ರ‍್ಯಾಂಕ್

ಮರು ಮೌಲ್ಯಮಾಪನ: ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ನಾಲ್ಕನೇ ರ‍್ಯಾಂಕ್

Date:

ಕಾರ್ಕಳ, ಮೇ 23: ಪದವಿಪೂರ್ವ ಶಿಕ್ಷಣ ಇಲಾಖೆ ಹೊರಡಿಸಿದ ಮರು ಮೌಲ್ಯಮಾಪನ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಶರಣ್ಯ ಎಸ್. ಹೆಗ್ಡೆ ಇಂಗ್ಲೀಷ್‌ನಲ್ಲಿ 2, ಕನ್ನಡದಲ್ಲಿ 1 ಹೆಚ್ಚುವರಿ ಅಂಕ ಪಡೆದು ಒಟ್ಟು 594 ಅಂಕದೊಂದಿಗೆ ರಾಜ್ಯಕ್ಕೆ ನಾಲ್ಕನೇ ಹಾಗೂ ಉಡುಪಿ ಜಿಲ್ಲೆಗೆ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ. ಆಕಾಶ್ ಪೈ ಇಂಗ್ಲೀಷ್‌ನಲ್ಲಿ 3, ವ್ಯವಹಾರ ಅಧ್ಯಯನದಲ್ಲಿ 2 ಅಂಕಗಳನ್ನು ಹೆಚ್ಚುವರಿ ಪಡೆದು ಒಟ್ಟು 593 ಅಂಕಗಳನ್ನು ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ರೋಹಿತ್ ಹೆಗ್ಡೆ ಇಂಗ್ಲೀಷ್‌ನಲ್ಲಿ 6, ರಸಾಯನಶಾಸ್ತ್ರದಲ್ಲಿ 3 ಅಂಕಗಳನ್ನು ಹೆಚ್ಚುವರಿಯಾಗಿ ಪಡೆದು ಒಟ್ಟು 593 ಅಂಕಗಳೊಂದಿಗೆ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದಿದ್ದಾರೆ. ಮನೋಜ್ ಎಂ.ಟಿ ರಸಾಯನಶಾಸ್ತ್ರದಲ್ಲಿ 19 ಹೆಚ್ಚುವರಿ ಅಂಕ ಪಡೆದು 548 ಅಂಕ ಪಡೆದಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!