Tuesday, November 26, 2024
Tuesday, November 26, 2024

ಪ್ರಾಕೃತಿಕ ವಿಕೋಪ : ಸಹಾಯವಾಣಿ ಸ್ಥಾಪನೆ

ಪ್ರಾಕೃತಿಕ ವಿಕೋಪ : ಸಹಾಯವಾಣಿ ಸ್ಥಾಪನೆ

Date:

ಉಡುಪಿ, ಮೇ 24: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಮುಂಜಾಗ್ರತಾ ಹಾಗೂ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಮುಂಗಾರು ಮಳೆಯ ಸಂದರ್ಭದಲ್ಲಿ ಯಾವುದೇ ಅನಾನುಕೂಲವಾದಲ್ಲಿ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆ: 1077, ನಗರಸಭೆಯ ಸಹಾಯವಾಣಿ ಸಂಖ್ಯೆ: 0820-2520306, ಮೆಸ್ಕಾಂ ಸಹಾಯವಾಣಿ ಸಂಖ್ಯೆ: 1912, ನಗರಸಭೆ ಪೌರಾಯುಕ್ತ ರಮೇಶ್ ಪಿ ನಾಯ್ಕ್ ಮೊ.ನಂ: 9448120430, ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಯಶವಂತ ಪ್ರಭು ಮೊ.ನಂ: 9743412642 ಮತ್ತು 6362351481, ನಗರಸಭೆಯ ಪರಿಸರ ಅಭಿಯಂತರ ಸ್ನೇಹಾ ಕೆ.ಎಸ್ ಮೊ.ನಂ: 9164397765 ಹಾಗೂ ನಗರಸಭೆಯ ಕಂದಾಯ ಅಧಿಕಾರಿ ಸಂತೋಷ ಡಿ ಮೊ.ನಂ: 9449747209 ಅನ್ನು 24*7 ಸಂಪರ್ಕಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!