Monday, January 20, 2025
Monday, January 20, 2025

ಸಾಲೆತ್ತೂರಿನ ಘಟನೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಖಂಡನೆ

ಸಾಲೆತ್ತೂರಿನ ಘಟನೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಖಂಡನೆ

Date:

ಉಡುಪಿ: ಸಾಲೆತ್ತೂರಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಮದುಮಗನಿಗೆ ಕೊರಗಜ್ಜ ದೈವ ಹೋಲುವ ವೇಷ ಹಾಕಿ ಕುಣಿಸಿದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವುದು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಲ್ಲದೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರವಾಗಿದೆ.

ಈ ಕೃತ್ಯವು ಧರ್ಮ- ಧರ್ಮಗಳ ನಡುವೆ ವೈರತ್ವ ಉಂಟು ಮಾಡುವುದಲ್ಲದೆ ಪರಸ್ಪರ ಸೌಹಾರ್ದತೆಗೆ ಧಕ್ಕೆ ಉಂಟು ಮಾಡಿದೆ. ಮುಸ್ಲಿಂ ಸಮುದಾಯದ ವಿವಾಹ ಆಚರಣೆಗೆ ವಿರುದ್ಧವಾದ ಹಾಗೂ ಇನ್ನೊಂದು ಸಮುದಾಯದ ಧಾರ್ಮಿಕ ನಂಬಿಕೆಯನ್ನು ಅಪಮಾನ ಮಾಡಿ ತುಳುನಾಡಿನ ದೈವಾರಾಧನೆಯ ಬಗ್ಗೆ ವಿಕೃತಿ ಮೆರೆದಿರುವ ಕೃತ್ಯದ ಸತ್ಯಾಸತ್ಯತೆ ಬಗ್ಗೆ ಸೂಕ್ತ ತನಿಖೆ ನಡೆಸಿ ಭಾಗಿಯಾದವರ ಮೇಲೆ ಪೋಲಿಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಸರಕಾರವನ್ನು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!