Home ಸುದ್ಧಿಗಳು ಪ್ರಾದೇಶಿಕ ಜೂನ್ 8- ಜಿಲ್ಲಾ ಯುವ ಉತ್ಸವ ಕಾರ್ಯಕ್ರಮ

ಜೂನ್ 8- ಜಿಲ್ಲಾ ಯುವ ಉತ್ಸವ ಕಾರ್ಯಕ್ರಮ

350
0

ಉಡುಪಿ, ಮೇ 31: ಕೇಂದ್ರ ಸರಕಾರದ ನೆಹರು ಯುವ ಕೇಂದ್ರ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವು ಜೂನ್ 8 ರಂದು ನಗರದ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ 15 ರಿಂದ 29 ವರ್ಷದೊಳಗಿನ ಯುವಕ, ಯುವತಿಯರಿಗೆ ಚಿತ್ರಕಲೆ, ಕವನ ಬರವಣಿಗೆ, ಮೊಬೈಲ್ ಫೋಟೋಗ್ರಾಫಿ, ಸಾಂಸ್ಕೃತಿಕ ಜಾನಪದ ಗುಂಪು ನೃತ್ಯ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಭಾಗವಹಿಸುವ ಅಭ್ಯರ್ಥಿಗಳು https://docs.google.com/spreadsheets/d/1NfFMQa4LRvzWQWprDO2qhqQ-HlkBrjA7jSGQHZooCxo/edit?usp=sharing ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ನೆಹರು ಯುವ ಕೇಂದ್ರ, ಜಿಲ್ಲಾಡಳಿತ ಕಚೇರಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574992, 8762114883, 9980530553 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.