Monday, September 7, 2026
Monday, September 7, 2026

ಹಿರೇಬೆಟ್ಟು: ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ

ಹಿರೇಬೆಟ್ಟು: ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ

Date:

ಮಣಿಪಾಲ: ಆಜಾದಿ ಕಾ ಅಮೃತ್ ಮಹೋತ್ಸವ ಅಭಿಯಾನದ ಅಡಿಯಲ್ಲಿ ಪ್ರಾಥಮಿಕ ಅರೋಗ್ಯ ಕೇಂದ್ರ ಹಿರೇಬೆಟ್ಟು ಆಯೋಜನೆಯಲ್ಲಿ ಮೊರಾರ್ಜಿ ದೇಸಾಯಿ ಶಾಲೆ ಹಿರೇಬೆಟ್ಟು ಇಲ್ಲಿ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಮತ್ತು ಕ್ಷಯರೋಗದ ಮಾಹಿತಿ ಕಾರ್ಯಾಗಾರ ನಡೆಯಿತು.

ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದ ಉಡುಪಿ ಕ್ಷಯ ಘಟಕದ ಮೇಲ್ವಿಚಾರಕರಾದ ಪ್ರಶಾಂತ್ ಶೆಟ್ಟಿ ಕ್ಷಯರೋಗದ ಕುರಿತು ಮಾಹಿತಿ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕಿ ಪೂರ್ಣಿಮಾ, ಶಿಕ್ಷಕರು, ಪ್ರಾಥಮಿಕ ಅರೋಗ್ಯ ಸುರಕ್ಷಣಾ ಅಧಿಕಾರಿ ಸುಮಂಗಲ ಉಪಸ್ಥಿತರಿದ್ದರು. ಸಂಧ್ಯಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!