Sunday, January 19, 2025
Sunday, January 19, 2025

ಸ್ಥಳೀಯಾಡಳಿತದ ಮೂಲಕವೇ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಿ: ಶಾಸಕ ಯಶ್ಪಾಲ್ ಸುವರ್ಣ

ಸ್ಥಳೀಯಾಡಳಿತದ ಮೂಲಕವೇ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಿ: ಶಾಸಕ ಯಶ್ಪಾಲ್ ಸುವರ್ಣ

Date:

ಬ್ರಹ್ಮಾವರ, ಜೂ.‌1: ಜನಸಾಮಾನ್ಯರ ಸ್ಥಳೀಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿಯೇ ಪರಿಹಾರ ಒದಗಿಸಲು ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ ಹಂದಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಬ್ರಹ್ಮಾವರ ತಾಲೂಕಿನ ಜನ ಸಾಮಾನ್ಯರ ಬೇಡಿಕೆಗಳಾದ ರೇಶನ್ ಕಾರ್ಡ್, ತ್ಯಾಜ್ಯ ಸಂಸ್ಕರಣಾ ಘಟಕ, ಹಕ್ಕುಪತ್ರ, ಮಳೆಗಾಲದ ಪೂರ್ವ ಸಿದ್ಧತೆ , ಗ್ರಾಮ ಪಂಚಾಯತ್ ಮಟ್ಟದಲ್ಲಿ ಲೈಸೆನ್ಸ್, ಸರ್ವೇ ಕಾರ್ಯ ವಿಳಂಬ ಹಾಗೂ ಸ್ಥಳೀಯ ಪಂಚಾಯತ್ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ತುರ್ತು ಸ್ಪಂದನೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎಚ್ ವಿ ಇಬ್ರಾಹಿಂಪುರ್, ಹಂದಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರಂಜನ್ ಪೂಜಾರಿ, ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರು, ಕಂದಾಯ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!