Friday, September 20, 2024
Friday, September 20, 2024

ಧರ್ಮದರ್ಶಿ ಡಾ. ನಿ.ಬಿ.ವಿಜಯ ಬಲ್ಲಾಳ್ ರವರಿಂದ ಕೋಟಿ ಗೀತಾ ಯಜ್ಞ ಸಂಕಲ್ಪ

ಧರ್ಮದರ್ಶಿ ಡಾ. ನಿ.ಬಿ.ವಿಜಯ ಬಲ್ಲಾಳ್ ರವರಿಂದ ಕೋಟಿ ಗೀತಾ ಯಜ್ಞ ಸಂಕಲ್ಪ

Date:

ಉಡುಪಿ, ಜೂನ್ 3: ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಪರ್ಯಾಯ ಅವಧಿಯ ಬಹು ನಿರೀಕ್ಷಿತ ಯೋಜನೆಯಾದ ‘ಕೋಟಿ ಗೀತಾ ಲೇಖನ ಯಜ್ಞ’ದಲ್ಲಿ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಳದ ಧರ್ಮಧರ್ಶಿ ನಿಡಂಬೂರು ಬೀಡು ಡಾ. ವಿಜಯ ಬಲ್ಲಾಳ್ ರವರು ಪುತ್ತಿಗೆ ಶ್ರೀಪಾದರಿಂದ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದುಕೊಂಡರು. ಟಿಟಿಡಿ ಭಕ್ತಿ ಚಾನಲ್ ನ ಜಿಲ್ಲಾ ವರದಿಗಾರ ಶ್ರೀಶ ಬಲ್ಲಾಳ್, ಮಲ್ಲಿಕಾ ಬಲ್ಲಾಳ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!