Monday, January 20, 2025
Monday, January 20, 2025

ಒಡಿಶಾ ರೈಲು ದುರಂತ: ಸಹಾಯವಾಣಿ

ಒಡಿಶಾ ರೈಲು ದುರಂತ: ಸಹಾಯವಾಣಿ

Date:

ಉಡುಪಿ, ಜೂನ್ 3: ಒಡಿಶಾ ರಾಜ್ಯದಲ್ಲಿ ರೈಲು ಅಪಘಾತ ಸಂಭವಿಸಿದ್ದು, ಸದ್ರಿ ಅಪಘಾತದಲ್ಲಿ ಉಡುಪಿ ಜಿಲ್ಲೆಗೆ ಸಂಬಂಧಿಸಿದ ಯಾವುದರೂ ಸಾರ್ವಜನಿಕರು ಸಿಲುಕಿಕೊಂಡಿದ್ದರೆ, ಆ ಬಗ್ಗೆ ಸದ್ರಿಯವರ ಮಾಹಿತಿಯನ್ನು ಸಂಬಂಧಿಸಿದವರು, ಕರ್ನಾಟಕ ರಾಜ್ಯ ಸಹಾಯವಾಣಿ ಕೇಂದ್ರ 08022253707 / 080-22340676 (Toll Free No:1070), ಉಡುಪಿ ಜಿಲ್ಲಾಧಿಕಾರಿ ಕಛೇರಿ (24*7) ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ 0820–2574802, (Toll Free No:1070), ಸಂಖ್ಯೆಗೆ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಮಣಿಪಾಲ, ಜ.20: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ...

ಕೋಡಿ ಮಹಾಸತೀಶ್ವರಿ ಗೆಂಡೋತ್ಸವ ಸಂಪನ್ನ

ಕೋಟ, ಜ.20: ಇಲ್ಲಿನ ಕರಾವಳಿ ಕಡಲತಟದಲ್ಲಿ ಆರಾಧಿಸುವ ದೇವಿ ಶ್ರೀ ಮಹಾಸತೀಶ್ವರಿ...

ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಜ.20: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ...

ಹನೆಹಳ್ಳಿ: ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ

ಬಾರಕೂರು, ಜ.20: ಲಯನ್ಸ್ ಕ್ಲಬ್ ಬಾರ್ಕೂರು (Dist 317 zone 1Region...
error: Content is protected !!