Monday, January 20, 2025
Monday, January 20, 2025

ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಸತಿ ನಿಲಯ: ಅರ್ಜಿ ಆಹ್ವಾನ

ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಸತಿ ನಿಲಯ: ಅರ್ಜಿ ಆಹ್ವಾನ

Date:

ಉಡುಪಿ, ಜೂನ್ 3: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬನ್ನಂಜೆ, ಕುಂದಾಪುರ, ಹೆಬ್ರಿ, ಬಜಗೋಳಿ, ಕಾರ್ಕಳ ಸೇರಿದಂತೆ 15 ಮೆಟ್ರಿಕ್ ವಿದ್ಯಾರ್ಥಿನಿಲಯಗಳಲ್ಲಿ 5 ನೇ ತರಗತಿಯಿಂದ 10 ನೇ ತರಗತಿಯವರೆಗೆ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಅರ್ಜಿಯನ್ನು https://shp.karnataka.gov.in/ ಅಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಉಡುಪಿ. ದೂ.ಸಂ.0820-2528884, ಮೊ.ಸಂ.9480843209, ಕುಂದಾಪುರ. ದೂ.ಸಂ.08254-230609, ಹಾಗೂ ಮೊ.ಸಂ. 9480843208, ಕಾರ್ಕಳ.ದೂ.ಸಂ.08258-298134, ಮೊ.ಸಂ.948084320 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!