Sunday, November 10, 2024
Sunday, November 10, 2024

ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ನಿಲುಗಡೆ

ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ನಿಲುಗಡೆ

Date:

ಉಡುಪಿ, ಜೂನ್ 5: ಜೂನ್ 8 ರಂದು ಬೆಳಗ್ಗೆ 9 ರಿಂದ ಸಂಜೆ 5:30 ಗಂಟೆಯವರೆಗೆ 110/33/11 ಕೆ.ವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆಎಂ ಎಫ್ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈಶ್ವರನಗರ, ಸರಳೆಬೆಟ್ಟು, ಅರ್ಬಿ, ಪ್ರಗತಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

33/11 ಕೆ ವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ ವಿ ಉಡುಪಿ-3 ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಉಡುಪಿ ನಗರ ಪ್ರದೇಶಗಳಾದ ಪಿ.ಪಿ.ಸಿ ಕಾಲೇಜು, ಫಿಶ್ ಮಾರ್ಕೆಟ್ ರೋಡ್, ಕೋರ್ಟ್ ರಸ್ತೆ, ಮಾರುತಿ ವಿಥೀಕಾ, ಪಿ.ಡಬ್ಲ್ಯೂಡಿ ಆಫೀಸ್ ರಸ್ತೆ, ತೆಂಕಪೇಟೆ, ಕೆ.ಎಂ.ಮಾರ್ಗ, ಕನಕದಾಸ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 33/11 ಕೆ.ವಿ.ಜಿ.ಐ.ಎಸ್ ಕೋಟ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ ವಿ ಸಾಲಿಗ್ರಾಮ ಫೀಡರ್‌ನ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸಾಲಿಗ್ರಾಮ ಪೇಟೆ, ಪಾರಂಪಳ್ಳಿ, ಚೇಂಪಿ ಮತ್ತು ಕಾರ್ಕಡ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಜೂನ್ 9 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 110 ಕೆ ವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೈಲೂರು ಎಕ್ಸ್ಪ್ರೆಸ್ ಕೆ ಹೆಚ್ ಬಿ ಪದವು ಮತ್ತು ನಕ್ರೆ ಫೀಡರ್‌ಗಳ ಲೈನ್ ಶಿಪ್ಟಿಂಗ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೈಲೂರು, ಜಾರ್ಕಳ, ನೀರೆ, ಎರ್ಲಪಾಡಿ, ಕೌಡೂರು, ಪರಪು, ಗುಂಡ್ಯಡ್ಕ, ಬೋರ್ಗಲ್‌ಗುಡ್ಡೆ, ಕುಂಟಾಡಿ, ಪಳ್ಳಿ, ಆನಂದಿ ಮೈದಾನ, ನಕ್ರೆ, ಪೊಸನೊಟ್ಟು, ಕೆ.ಹೆಚ್.ಬಿ.ಕಾಲೋನಿ, ಜೋಡುರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರೊ. ಭಾಸ್ಕರ ಶೆಟ್ಟಿ ಸಲ್ವಾಡಿ ಅವರಿಗೆ ಅಭಿನಂದನಾ ಸಮಾರಂಭ

ಉಡುಪಿ, ನ.10: ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ...

ಶಾಲೆಗಳಿಗೆ ಹಳೆ ವಿದ್ಯಾರ್ಥಿಗಳೇ ಆಸ್ತಿ: ಗುರ್ಮೆ ಸುರೇಶ್ ಶೆಟ್ಟಿ

ಹಿರಿಯಡಕ, ನ.10: ಶಾಲೆಗಳಿಗೆ ಹಳೆ ವಿದ್ಯಾರ್ಥಿಗಳೇ ಆಸ್ತಿ ಎಂದು ಕಾಪು ಶಾಸಕ...

ಬೃಹತ್ ಉದ್ಯೋಗ ಮೇಳ

ಮೂಡುಬಿದಿರೆ, ನ.9: ಸಮಗ್ರ ಮರಾಟಿಗರ ಬಲವರ್ಧನೆ ಹಾಗೂ ಪ್ರಗತಿಗಾಗಿ ನವೆಂಬರ್ ೧೦ರಂದು...
error: Content is protected !!