ಉಡುಪಿ, ಜೂನ್ 5: ಜೂನ್ 6 ಮಂಗಳವಾರ ರಾಜ್ಯ ಸರ್ಕಾರದ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಉಡುಪಿ ಜಿಲ್ಲೆಗೆ ಭೇಟಿ ನೀಡಲಿರುವರು. ಮಧ್ಯಾಹ್ನ 3 ಗಂಟೆಗೆ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಛೇರಿಗೆ ಭೇಟಿ, ಸಂಜೆ 5 ಗಂಟೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಲಿರುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜೂನ್ 6: ಉಡುಪಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಭೇಟಿ
ಜೂನ್ 6: ಉಡುಪಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಭೇಟಿ
Date: