Friday, September 20, 2024
Friday, September 20, 2024

ಗಿಳಿಯಾರು ಯುವಕ ಮಂಡಲ: ನಾಮಫಲಕ ಅನಾವರಣ

ಗಿಳಿಯಾರು ಯುವಕ ಮಂಡಲ: ನಾಮಫಲಕ ಅನಾವರಣ

Date:

ಕೋಟ: ಗಿಳಿಯಾರು ಯುವಕ ಮಂಡಲ ಗಿಳಿಯಾರು ಇದರ ಆಶ್ರಯದಲ್ಲಿ ಕೋಟ ಗ್ರಾಮ ಪಂಚಾಯತನ ಮೂಡುಗಿಳಿಯಾರು ಸಂಪರ್ಕಿಸುವ ರಸ್ತೆಗೆ ವಿವಿಧ ತಾಣಗಳನ್ನು ಸಂದರ್ಶಿಸುವ ನಾಮಫಲಕವನ್ನು ನವಕರ್ನಾಟಕ ಬಿಲ್ಡರ್ಸ್ ಮಾಲಕ ಚೇತನ್ ಶೆಟ್ಟಿ ಅನಾವರಣಗೊಳಿಸಿದರು.

ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಜಿ. ತಿಮ್ಮ ಪೂಜಾರಿ, ಕೋಟ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಶೇಖರ್ ಜಿ, ಕೋಟ ಗ್ರಾಮ ಪಂಚಾಯತ್ ಸದಸ್ಯ ಯೋಗೇಂದ್ರ ಪೂಜಾರಿ, ಕೋಟ ಸಿ ಎ ಬ್ಯಾಂಕ್ ಮೂಡುಗಿಳಿಯಾರು ಶಾಖಾ ಪ್ರಭಂಧಕ ಗೋಪಾಲ್ ಜಿ, ಗಿಳಿಯಾರು ಯುವಕ ಮಂಡಲದ ಅಧ್ಯಕ್ಷ ರಾಮಚಂದ್ರ ಆಚಾರ್ಯ, ಮಾಜಿ ಅಧ್ಯಕ್ಷ ಯೋಗಾನಂದ ಆರ್ ಹೆಗ್ಡೆ, ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುರೇಶ್ ಗಿಳಿಯಾರ್, ಕಾರ್ಯದರ್ಶಿ ಅಕ್ಷಯ ಕುಮಾರ್ ಸೋಮಯಾಜಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!