ಉಡುಪಿ: ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ವತಿಯಿಂದ, ಕಟ್ಟಡ ಕಾರ್ಮಿಕರ ಪ್ರತಿರೋದಕ ವ್ಯವಸ್ಥೆಯನ್ನು ಉತ್ತಮ ಪಡಿಸುವ ಸಲುವಾಗಿ ಪ್ರತಿರಕ್ಷಣಾ ಕಿಟ್‌ಗಳನ್ನು ವಿತರಿಸಲು ಜಿಲ್ಲಾ ಕಾರ್ಮಿಕ ಇಲಾಖೆ ಕಛೇರಿಗೆ ಒದಗಿಸಿದ್ದು, ಸದರಿ ಕಿಟ್‌ಗಳನ್ನು 30 ವರ್ಷ ಮೀರಿದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ತಮ್ಮ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿಯನ್ನು ಪ್ರತಿ ಸೋಮವಾರದಂದು ಸಂಪರ್ಕಿಸಿ, ನೋಂದಣಿ ಪತ್ರ ಹಾಗೂ ಆಧಾರ್ ಕಾರ್ಡ್ ಪ್ರತಿ ಹಾಜರುಪಡಿಸಿ ಕಿಟ್‌ಗಳನ್ನು ಪಡೆದುಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಟ್ಟಡ ಕಾರ್ಮಿಕರಿಗೆ ಪ್ರತಿರಕ್ಷಣಾ ಕಿಟ್ ವಿತರಣೆ
ಕಟ್ಟಡ ಕಾರ್ಮಿಕರಿಗೆ ಪ್ರತಿರಕ್ಷಣಾ ಕಿಟ್ ವಿತರಣೆ
Date: