Friday, September 20, 2024
Friday, September 20, 2024

ಕಲ್ಯಾಣಪುರ ಗ್ರಾಮ ಪಂಚಾಯತಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಕಲ್ಯಾಣಪುರ ಗ್ರಾಮ ಪಂಚಾಯತಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

Date:

ಕಲ್ಯಾಣಪುರ, ಜೂನ್ 9: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಕಲ್ಯಾಣಪುರ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಗ್ರಾಮದ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಮಳೆಗಾಲದ ಸಮಯದಲ್ಲಿ ಪೂರ್ವ ಸಿದ್ಧತೆ ಕಾರ್ಯ, ಕುಡಿಯುವ ನೀರಿನ ಪೂರೈಕೆ, ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನಸಾಮಾನ್ಯರಿಗೆ ತಲುಪಿಸಲು ವಿಶೇಷ ಆದ್ಯತೆ, ಗ್ರಾಮಸ್ಥರ ಸಮಸ್ಯೆಗೆ ಶೀಘ್ರ ಸ್ಪಂದಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಸೇವೆ ನೀಡುವಂತೆ ತಿಳಿಸಿದರು.

ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಉಪಾಧ್ಯಕ್ಷರಾದ ಉದಯ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಟಿ. ಸೀತಾ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!