Thursday, September 19, 2024
Thursday, September 19, 2024

ಬೆಳ್ಮಣ್ಣು ಜೇಸಿಐಗೆ ಪ್ರಶಸ್ತಿಗಳ ಸುರಿಮಳೆ

ಬೆಳ್ಮಣ್ಣು ಜೇಸಿಐಗೆ ಪ್ರಶಸ್ತಿಗಳ ಸುರಿಮಳೆ

Date:

ಉಡುಪಿ, ಜೂನ್ 12: ಭಾರತೀಯ ಜೇಸಿಐನ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯನ್ನೊಳಗೊಂಡ ಜೇಸಿಐ ವಲಯ 15ರ ಮಧ್ಯಂತರ ಸಮ್ಮೇಳನ – 2023 ‘ನಿಲುಮೆ’ ಸಮಾರಂಭದಲ್ಲಿ ಪ್ರತಿಷ್ಠಿತ ಘಟಕ ಬೆಳ್ಮಣ್ಣು ಜೇಸಿಐ ಘಟಕದ ಅಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ ಸಾರಥ್ಯದ ತಂಡಕ್ಕೆ ಅತ್ಯುತ್ತಮ ಘಟಕ ರನ್ನರ್ ಪ್ರಶಸ್ತಿ, ಸ್ಪೆಷಲ್ ಪ್ರೋಜೆಕ್ಟ್ ವಿನ್ನರ್ ಪ್ರಶಸ್ತಿ, ಸ್ವಿಲರ್ ಘಟಕ, ರಕ್ತದಾನ ವಿಭಾಗ, ಗಣರಾಜ್ಯೋತ್ಸವ, ಯುವ ದಿನಾಚರಣೆ, ಯುಗಾದಿ ದಿನಾಚರಣೆ ಸೇರಿದಂತೆ ಹಲವಾರು ವಿಭಾಗಗಳ ಪ್ರಶಸ್ತಿ ಪುರಸ್ಕಾರವನ್ನು ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿ ನೀಡಿ ಗೌರವಿಸಿದರು.

ವಲಯ ಉಪಾಧ್ಯಕ್ಷರಾದ ಬೋಳ ಸುಧಾಕರ್ ಆಚಾರ್ಯ, ಪೂರ್ವಾಧ್ಯಕ್ಷರಾದ ಸಂದೀಪ್ ವಿ. ಪೂಜಾರಿ, ಸತ್ಯನಾರಾಯಣ ಭಟ್, ಕೃಷ್ಣ ಪವಾರ್, ಉಪಾಧ್ಯಕ್ಷೆ ಜಯಶ್ರೀ ಪೂಜಾರಿ, ಯುವ ಜೇಸಿ ಅಧ್ಯಕ್ಷ ಕೀರ್ತನ್ ಪೂಜಾರಿ, ಮಹಿಳಾ ಜೇಸಿ ಸಂಯೋಜಕಿ ಸೌಜನ್ಯ ಕೋಟ್ಯಾನ್, ಸದಸ್ಯರಾದ ಸುದರ್ಶನ್ ಪೂಜಾರಿ, ಜೆಸಿಂತಾ, ಶ್ವೇತಾ ಆಚಾರ್ಯ, ಅನಿತಾ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...
error: Content is protected !!