Friday, September 20, 2024
Friday, September 20, 2024

ತ್ರಿಶಾ ಕ್ಲಾಸಸ್: ಸಿ.ಎಸ್.ಇ.ಇ.ಟಿ ವಿದ್ಯಾರ್ಥಿಗಳ ಮಾಹಿತಿ ಕಾರ್ಯಗಾರ

ತ್ರಿಶಾ ಕ್ಲಾಸಸ್: ಸಿ.ಎಸ್.ಇ.ಇ.ಟಿ ವಿದ್ಯಾರ್ಥಿಗಳ ಮಾಹಿತಿ ಕಾರ್ಯಗಾರ

Date:

ಉಡುಪಿ, ಜೂನ್ 14: ಸತತ ಇಪ್ಪತ್ತೈದು ವರ್ಷಗಳಿಂದ ವಾಣಿಜ್ಯ ವಿಭಾಗದ ವೃತ್ತಿಪರ ಕೋರ್ಸ್ ಗಳ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನೂತನ ಸಿ.ಎಸ್.ಇ.ಇ.ಟಿ ಕುರಿತಾದ ಮಾಹಿತಿ ಕಾರ್ಯಗಾರವು ಜೂನ್ 15 ಗುರುವಾರದಂದು ಸಂಜೆ 6 ರಿಂದ 7:30ರ ವರೆಗೆ ಆನ್ಲೈನ್ ಮುಖಾಂತರ ನಡೆಯಲಿದೆ.

ಪ್ರಸ್ತುತ ಸಾಲಿನಲ್ಲಿ ದ್ವಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್ ಆದ ಕಂಪೆನಿ ಸೆಕ್ರೆಟರಿ ಬಗ್ಗೆ ತಿಳಿದುಕೊಳ್ಳಲು ಈ ಮಾಹಿತಿ ಕಾರ್ಯಾಗಾರವು ಉಪಯುಕ್ತವಾಗಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಉಡುಪಿಯ ಕೋರ್ಟ್ ಮುಂಭಾಗದ ತ್ರಿಶಾ ಕ್ಲಾಸಸ್ ಕಛೇರಿ ಅಥವಾ ಮಂಗಳೂರಿನ ಅಳಕೆಯ ಶ್ರೀನಿಧಿ ಕಾಂಪ್ಲೆಕ್ಸ್ ಅನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!