Sunday, November 10, 2024
Sunday, November 10, 2024

ಉಡುಪಿ: ಕೋಟ್ಪಾ ದಳದಿಂದ ದಾಳಿ; ದಂಡ ವಸೂಲಿ

ಉಡುಪಿ: ಕೋಟ್ಪಾ ದಳದಿಂದ ದಾಳಿ; ದಂಡ ವಸೂಲಿ

Date:

ಉಡುಪಿ, ಜೂನ್ 15: ಉಡುಪಿ ತಾಲೂಕಿನಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಇಂದು ನಗರ ವ್ಯಾಪ್ತಿಯ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್ ಹಾಗೂ ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 16 ಪ್ರಕರಣಗಳನ್ನು ದಾಖಲಿಸಿ, 2,400 ರೂ. ದಂಡ ವಸೂಲಿ ಮಾಡಲಾಯಿತು.

ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಶಶಿಕಲಾ, ಎನ್.ಟಿ.ಸಿ.ಪಿ ವಿಭಾಗದ ಜಿಲ್ಲಾ ಸಂಯೋಜಕಿ ಮಂಜುಳಾ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾಲೆಗಳಿಗೆ ಹಳೆ ವಿದ್ಯಾರ್ಥಿಗಳೇ ಆಸ್ತಿ: ಗುರ್ಮೆ ಸುರೇಶ್ ಶೆಟ್ಟಿ

ಹಿರಿಯಡಕ, ನ.10: ಶಾಲೆಗಳಿಗೆ ಹಳೆ ವಿದ್ಯಾರ್ಥಿಗಳೇ ಆಸ್ತಿ ಎಂದು ಕಾಪು ಶಾಸಕ...

ಬೃಹತ್ ಉದ್ಯೋಗ ಮೇಳ

ಮೂಡುಬಿದಿರೆ, ನ.9: ಸಮಗ್ರ ಮರಾಟಿಗರ ಬಲವರ್ಧನೆ ಹಾಗೂ ಪ್ರಗತಿಗಾಗಿ ನವೆಂಬರ್ ೧೦ರಂದು...

ಕೆಎಎಸ್ ಪರೀಕ್ಷೆಗೆ ತರಬೇತಿ

ಬೆಂಗಳೂರು, ನ.9: ಕರ್ನಾಟಕ ಲೋಕಸೇವಾ ಆಯೋಗವು 2024ರ ಡಿಸೆಂಬರ್ 29ರಂದು ನಡೆಸಲಿರುವ...
error: Content is protected !!