Friday, September 20, 2024
Friday, September 20, 2024

ಪರಿಷ್ಕೃತ ಕೆ-ಸಿಇಟಿ ಫಲಿತಾಂಶ ಪ್ರಕಟ: ಜ್ಞಾನಸುಧಾದದ ಇಬ್ಬರಿಗೆ 2 ಸಾವಿರದೊಳಗಿನ ರ‍್ಯಾಂಕ್

ಪರಿಷ್ಕೃತ ಕೆ-ಸಿಇಟಿ ಫಲಿತಾಂಶ ಪ್ರಕಟ: ಜ್ಞಾನಸುಧಾದದ ಇಬ್ಬರಿಗೆ 2 ಸಾವಿರದೊಳಗಿನ ರ‍್ಯಾಂಕ್

Date:

ಕಾರ್ಕಳ, ಜೂನ್ 18: ಸಾಮಾನ್ಯ ಪ್ರವೇಶ ಪರೀಕ್ಷೆ ಕೆ-ಸಿಇಟಿ ಪರೀಕ್ಷೆಯ ಫಲಿತಾಂಶದಲ್ಲಿ ತಾಂತ್ರಿಕ ದೋಷದಿಂದ ಕೆಲ ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗಿತ್ತು. ಆ ಪರಿಷೃತ ಫಲಿತಾಂಶವು ಪ್ರಕಟಗೊಂಡಿದ್ದು, ಇಂಜಿನಿಯರಿಂಗ್ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ನಿಶಾಂತ್ ಎನ್ ಹೆಗ್ಡೆ 1072 ನೇ ರ‍್ಯಾಂಕ್ ಹಾಗೂ ಸಾತ್ವಿಕ್ ಬಿ.ಸಿ 1387 ನೇ ರ‍್ಯಾಂಕ್ ಪಡೆಯುವುದರ ಮೂಲಕ ಜ್ಞಾನಸುಧಾದ ೨ಸಾವಿರದೊಳಗಿನ ರ‍್ಯಾಂಕ್‌ಗಳ ೪೩ಕ್ಕೆ ಏರಕೆಯಾಗಿದೆ. ಜೊತೆಗೆ ಕಾಲೇಜಿನ 24 ವಿದ್ಯಾರ್ಥಿಗಳಿಗೆ ಕೆ-ಸಿಇಟಿ ಇಂಜಿನಯರಿಂಗ್‌ನಲ್ಲಿ ಸಾವಿರದೊಳಗಿನ ರ‍್ಯಾಂಕ್ ಬಂದಿರುವುದು ಹಾಗೂ ಪ್ರಣವ್ ಗುಜ್ಜರ್ ಕೃಷಿ ವಿಭಾಗದಲ್ಲಿ 6ನೇ ರ‍್ಯಾಂಕ್ ಹಾಗು ಇಂಜಿನಿಯರಿಂಗ್ ವಿಭಾಗದಲ್ಲಿ 68ನೇ ರ‍್ಯಾಂಕ್ ಗಳಿಸಿರುವುದನ್ನು ಸ್ಮರಿಸಿಕೊಳ್ಳಬಹುದಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!