Sunday, April 19, 2026
Sunday, April 19, 2026

ಉಡುಪಿ ಜ್ಞಾನಸುಧಾದಲ್ಲಿ ನೀಟ್ ಲಾಂಗ್ ಟರ್ಮ್ ನೋಂದಣಿ ಪ್ರಾರಂಭ

ಉಡುಪಿ ಜ್ಞಾನಸುಧಾದಲ್ಲಿ ನೀಟ್ ಲಾಂಗ್ ಟರ್ಮ್ ನೋಂದಣಿ ಪ್ರಾರಂಭ

Date:

ಉಡುಪಿ, ಜೂ. 22: 2024ರ ನೀಟ್ ಪರೀಕ್ಷೆಗೆ ತಯಾರಾಗುತ್ತಿರುವ ಆಸಕ್ತ ವಿದ್ಯಾರ್ಥಿಗಳಿಗಾಗಿ ಉಡುಪಿ ಜ್ಞಾನಸುಧಾದಲ್ಲಿ ನೀಟ್‌ ಲಾಂಗ್‌ ಟರ್ಮ್ ಗೆ ಅರ್ಜಿ ಅಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನ ತರಬೇತಿಗೆ ನೋಂದಣಿ ಪ್ರಕ್ರಿಯೆ
ಆರಂಭಗೊಂಡಿದ್ದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಕೂಡಾ ಇರಲಿದೆ. ಈ ವಿದ್ಯಾರ್ಥಿಗಳಿಗೆ ಅನುಭವಿ ಉಪನ್ಯಾಸಕರಿಂದ ತರಬೇತಿ ದೊರಕಲಿದೆ. 2023ನೇ ಸಾಲಿನ ನೀಟ್ ಫಲಿತಾಂಶದಲ್ಲಿ ಜ್ಞಾನಸುಧಾದ 15 ವಿದ್ಯಾರ್ಥಿಗಳು 600ಕ್ಕಿಂತ ಅಧಿಕ ಅಂಕವನ್ನು 93 ವಿದ್ಯಾರ್ಥಿಗಳು 500ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದಾರೆ.

ಉಡುಪಿ ಜ್ಞಾನಸುಧಾದಲ್ಲಿ ನೀಟ್‌ ಲಾಂಗ್ ಟರ್ಮ್ ತರಬೇತಿ ಪಡೆದ ಅನಿರುದ್ದ್ 640 (ಹಿಂದೆ 435), ಅಂಕಿತಾ ಆಚಾರ್ಯ 620(ಹಿಂದೆ 492), ದಿಶಾ ಶೆಟ್ಟಿ 604 (ಹಿಂದೆ 497), ವೈಷ್ಣವಿ ಮೊಹರರ್ 615 (ಹಿಂದೆ 480) ಅಂಕಗಳನ್ನು ಪಡೆದು ರಾಜ್ಯದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಲ್ಲಿ ಸೀಟ್ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು. 8762280555, 8762095555.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರು ಭೂ- ಅಗೆತ ಕಾಮಗಾರಿ ಕೈಗೊಳ್ಳದಂತೆ ಮೆಸ್ಕಾಂನಿಂದ ಸೂಚನೆ

ಉಡುಪಿ, ಏ.18: ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಹಾಲಿ ಇರುವ 33 ಕೆ.ವಿ...

ಉಡುಪಿ ಜ್ಞಾನಸುಧಾ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ, ಏ.18: ಪ್ರಥಮ ಪಿ.ಯು.ಸಿಯಲ್ಲಿ ೧೦೦ಶೇಕಡಾ ಫಲಿತಾಂಶವನ್ನು ನೀಡಿಕೊಂಡು ದ್ವಿತೀಯ ಪಿ.ಯು.ಸಿಯಲ್ಲಿ...

ತ್ರಾಸಿ ಕಡಲ ತೀರ ಸ್ವಚ್ಛತಾ ಕಾರ್ಯಕ್ರಮ

ಕುಂದಾಪುರ, ಏ.18: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು ಮಾಡಬೇಕು: ವಿದ್ಯಾರ್ಥಿಗಳಿಗೆ ಡಾ. ಕೃಷ್ಣಮೂರ್ತಿ ಮಕ್ಕಿತ್ತಾಯ ಕರೆ

ನಿಟ್ಟೆ, ಏ.18: ವಿದ್ಯಾರ್ಥಿಗಳು ತಮ್ಮ ಜ್ಞಾನವೃದ್ಧಿಗಾಗಿ ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು...
error: Content is protected !!