Tuesday, September 1, 2026
Tuesday, September 1, 2026

ಎಸ್.ಎಂ.ಎಸ್ ಕಾಲೇಜು: ಸಿ.ಎ, ಸಿ.ಎಸ್ ಕೋರ್ಸ್ ಕುರಿತು ಮಾಹಿತಿ ಕಾರ್ಯಕ್ರಮ

ಎಸ್.ಎಂ.ಎಸ್ ಕಾಲೇಜು: ಸಿ.ಎ, ಸಿ.ಎಸ್ ಕೋರ್ಸ್ ಕುರಿತು ಮಾಹಿತಿ ಕಾರ್ಯಕ್ರಮ

Date:

ಬ್ರಹ್ಮಾವರ, ಜೂ. 22: ಎಸ್.ಎಂ.ಎಸ್ ಕಾಲೇಜು ಬ್ರಹ್ಮಾವರ ಹಾಗೂ ವಿ-ರೀಚ್ ಅಕಾಡೆಮಿಯ ಸಹಯೋಗದಲ್ಲಿ ಸಿ.ಎ, ಸಿ.ಎಸ್ ಕೋರ್ಸ್ ಮಾಹಿತಿ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು. ವಿ- ರೀಚ್ ಅಕಾಡೆಮಿಯ ಸಂಸ್ಥಾಪಕ ಸಂತೋಷ್ ಪ್ರಭು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ್ ಉಡುಪ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಘುರಾಮ್ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಸಿ.ಎ., ಸಿ.ಎಸ್ ಕೋರ್ಸ್ ನ ಸಂಯೋಜಕರಾದ ಲೆ. ಅಶ್ವಿನ್ ಶೆಟ್ಟಿ ಎ. ಮತ್ತು ಪ್ರಶಾಂತ್ ದೇವಾಡಿಗ ಕಾರ್ಯಕ್ರಮ ಸಂಯೋಜಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮ

ಮಂಗಳೂರು, ಆ. 31: ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ–...

ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಕಾಪು, ಆ.31: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ದೈಹಿಕ...

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾದ ತಂಡ ರನ್ನರ್‌ಅಪ್

ಗಣಿತನಗರ, ಆ.31: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾರ್ಕಳ ಹಾಗೂ ಡಾ.ಎನ್.ಎಸ್.ಎ.ಎಂ....

ಉಡುಪಿ-ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ, ಆ.31: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ...
error: Content is protected !!