Tuesday, September 1, 2026
Tuesday, September 1, 2026

ಕಟಪಾಡಿ ಎಸ್.ವಿ.ಎಸ್ ಶಾಲೆ ಮತ್ತು ತ್ರಿಶಾ ವಿದ್ಯಾ ಕಾಲೇಜು: ಯೋಗ ದಿನಾಚರಣೆ

ಕಟಪಾಡಿ ಎಸ್.ವಿ.ಎಸ್ ಶಾಲೆ ಮತ್ತು ತ್ರಿಶಾ ವಿದ್ಯಾ ಕಾಲೇಜು: ಯೋಗ ದಿನಾಚರಣೆ

Date:

ಕಟಪಾಡಿ, ಜೂ. 22: ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಕಟಪಾಡಿಯ ಎಸ್.ವಿ.ಎಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತ್ರಿಶಾ ವಿದ್ಯಾ ಕಾಲೇಜಿನ ವಿದ್ಯಾರ್ಥಿಗಳಿಂದ ಯೋಗಾಭ್ಯಾಸದ ಪ್ರಾತ್ಯಕ್ಷಿಕೆ ನಡೆಯಿತು.

ಎಸ್.ವಿ.ಎಸ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಜೀವನದಲ್ಲಿ ಆರೋಗ್ಯವಂತರಾಗಿರಲು ಯೋಗಾಭ್ಯಾಸದ ಮಹತ್ವ ಏನು ಎಂಬುದನ್ನು ತಿಳಿದುಕೊಂಡರು. ಕಾರ್ಯಕ್ರಮದಲ್ಲಿ ಎಸ್.ವಿ.ಎಸ್. ವಿದ್ಯಾವರ್ಧಕ ಸಂಘದ ಸಂಚಾಲಕರಾದ ಸತ್ಯೇಂದ್ರ ಪೈ, ಎಸ್.ವಿ.ಎಸ್ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಹಶಿಕ್ಷಕರು ಜೊತೆಗೆ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮ

ಮಂಗಳೂರು, ಆ. 31: ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ–...

ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಕಾಪು, ಆ.31: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ದೈಹಿಕ...

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾದ ತಂಡ ರನ್ನರ್‌ಅಪ್

ಗಣಿತನಗರ, ಆ.31: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾರ್ಕಳ ಹಾಗೂ ಡಾ.ಎನ್.ಎಸ್.ಎ.ಎಂ....

ಉಡುಪಿ-ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ, ಆ.31: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ...
error: Content is protected !!