Thursday, July 30, 2026
Thursday, July 30, 2026

ಪರಶುರಾಮ ಥೀಂ ಪಾರ್ಕ್ ಭೇಟಿ ತಾತ್ಕಾಲಿಕ ನಿಷೇಧ

ಪರಶುರಾಮ ಥೀಂ ಪಾರ್ಕ್ ಭೇಟಿ ತಾತ್ಕಾಲಿಕ ನಿಷೇಧ

Date:

ಉಡುಪಿ, ಜೂನ್ 22: ಕಾರ್ಕಳ ತಾಲೂಕು ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಶುರಾಮ ಥೀಂ ಪಾರ್ಕ್ ನಲ್ಲಿ ಪರಶುರಾಮ ಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ, ಮೂರ್ತಿಗೆ ತುಕ್ಕು ನಿರೋಧಕ ಲೇಪನದ ಹಾಗೂ ಇನ್ನಿತರ ಮುಕ್ತಾಯದ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ಜೂನ್ 26 ರಿಂದ ಸೆಪ್ಟಂಬರ್ ಅಂತ್ಯದವರೆಗೆ ಪರಶುರಾಮ ರ್ಥೀಂ ಪಾರ್ಕ್ ಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ ಎಂದು ಕಾರ್ಕಳ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!