Sunday, January 19, 2025
Sunday, January 19, 2025

ದೇವಸ್ಥಾನದ ನೌಕರರಿಗೆ ಆರೋಗ್ಯ ವಿಮೆ ಸೌಲಭ್ಯ

ದೇವಸ್ಥಾನದ ನೌಕರರಿಗೆ ಆರೋಗ್ಯ ವಿಮೆ ಸೌಲಭ್ಯ

Date:

ಉಡುಪಿ, ಜೂನ್ 22: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ಜಿಲ್ಲೆಯ ಪ್ರವರ್ಗ-ಸಿ ದೇವಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಆರೋಗ್ಯ ವಿಮೆ ಸೌಲಭ್ಯ ಪಡೆಯಲು, ನೌಕರರ ಹೆಸರು, ಹುದ್ದೆಗೆ ಸೇರಿದ ದಿನಾಂಕ, ಹುಟ್ಟಿದ ದಿನಾಂಕ, ಬ್ಯಾಂಕಿನ ಹೆಸರು, ಬ್ಯಾಂಕ್ ಖಾತೆಯ ಸಂಖ್ಯೆ, ಐ.ಎಫ್.ಎಸ್.ಸಿ ಕೋಡ್ ವಿವರವನ್ನು ಜೂನ್ 26 ರ ಒಳಗಾಗಿ ಸಹಾಯಕ ಆಯುಕ್ತರ ಕಚೇರಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2575660 ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...
error: Content is protected !!