Saturday, November 21, 2026
Saturday, November 21, 2026

ಪುನರ್ ಮನನ ತರಬೇತಿಯಲ್ಲಿ ಸಂದೀಪ್ ದಾಸ್ ಪ್ರಥಮ

ಪುನರ್ ಮನನ ತರಬೇತಿಯಲ್ಲಿ ಸಂದೀಪ್ ದಾಸ್ ಪ್ರಥಮ

Date:

ಉಡುಪಿ, ಜೂನ್ 27: ಜಿಲ್ಲಾ ಗೃಹರಕ್ಷಕ ದಳದ ಕುಂದಾಪುರ ಘಟಕದ ಗೃಹರಕ್ಷಕ ಸಂದೀಪ್ ದಾಸ್ ಅವರು ಜೂನ್ 15 ರಿಂದ 27 ರ ವರೆಗೆ ದಾವಣಗೆರೆಯ ದೇವರಬೆಳಕೆರೆಯ ಗೃಹರಕ್ಷಕದಳ ಮತ್ತು ಪೌರ ರಕ್ಷಣಾ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಪುನರ್ ಮನನ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಇವರಿಗೆ ಜಿಲ್ಲಾ ಕಮಾಂಡೆಂಟ್ ಡಾ.ಪ್ರಶಾಂತ್ ಕುಮಾರ್ ಶೆಟ್ಟಿ ಅವರು ಸಂಸ್ಥೆಯ ವತಿಯಿಂದ ಅಭಿನಂದನೆ ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೀವ್ರತರ ಅತಿಸಾರ ಭೇದಿ ನಿಯಂತ್ರಣ ಅಭಿಯಾನ

ಉಡುಪಿ, ನ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ...

‘ಮಕ್ಕಳ ರಕ್ಷಣೆಯಲ್ಲಿ ಪೊಲೀಸ್ ಇಲಾಖೆ ಪಾತ್ರ’ -ಒಂದು ದಿನದ ತರಬೇತಿ ಕಾರ್ಯಾಗಾರ

ಉಡುಪಿ, ನ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,...

ಶಾಸ್ತ್ರೀಯ ಶಿಸ್ತು ಜಾನಪದ ಸ್ವಾತಂತ್ರ‍್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಪ್ರೊ. ಎಂ.ಎಲ್. ಸಾಮಗ

ಉಡುಪಿ, ನ.20: ಸಾಂಸ್ಕೃತಿಕ ವಿಶ್ವ ಮನ್ನಣೆ ಪಡೆಯಲು ರಾಜ್ಯದ ಎಲ್ಲಾ ಭಾಗವು...

ಸರಸ್ವತಿ ವಿದ್ಯಾಲಯ: ಕನ್ನಡ ಸಿರಿ ಕಾರ್ಯಕ್ರಮ

ಗಂಗೊಳ್ಳಿ, ನ.20: ಒಂದು ಭಾಷೆ ಬೆಳೆಯಲು ವಿವಿಧ ಭಾಷೆಗಳ ನಡುವೆ ಸಮನ್ವಯ...
error: Content is protected !!