Monday, November 23, 2026
Monday, November 23, 2026

ಜೂ. 29: ಐ.ಆರ್.ಸಿ.ಎಂ.ಡಿ ಅಬಾಕಸ್ ಶಿಕ್ಷಣ ಸಂಸ್ಥೆಯ ಅಂತಾರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭ

ಜೂ. 29: ಐ.ಆರ್.ಸಿ.ಎಂ.ಡಿ ಅಬಾಕಸ್ ಶಿಕ್ಷಣ ಸಂಸ್ಥೆಯ ಅಂತಾರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭ

Date:

ಪುತ್ತೂರು, ಜೂ. 27: ಐ.ಆರ್.ಸಿ.ಎಂ.ಡಿ ಎಜ್ಯುಕೇಶನ್ ಸೆಂಟರ್ ವತಿಯಿಂದ ಜೂನ್ 29 ರಂದು ಬೆಳಗ್ಗೆ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತರಾದ ಮನೋಹರ್ ಪ್ರಸಾದ್, ಗೌರವ ಅತಿಥಿಗಳಾಗಿ ದ.ಕ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು, ಪುತ್ತೂರು ಸಂಜೀವಿನಿ ಕ್ಲಿನಿಕ್ ನ ಡಾ. ರವಿನಾರಾಯಣ, ಕಹಳೆ ಕೇಬಲ್ ಟಿವಿ ಮುಖ್ಯಸ್ಥ ಶ್ಯಾಮಸುದರ್ಶನ್ ಭಟ್ ಹೊಸಮೂಲೆ ಭಾಗವಹಿಸಲಿದ್ದಾರೆ. ಟಿ.ಆರ್.ಎಸ್ ಸಂಸ್ಥೆ ನಡೆಸಿದ ಅಂತಾರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ 32 ವಿದ್ಯಾರ್ಥಿಗಳು ಭಾಗವಹಿಸಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ವಿವಿಧ ವಿಭಾಗಳಲ್ಲಿ ಅನೇಕ ಪ್ರಶಸ್ತಿಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದಿರುತ್ತಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ, ನ.23: ಕರ್ನಾಟಕ ಸರಕಾರದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ...

ಉಡುಪಿ ನಗರದ ಸಮಗ್ರ ಅಭಿವೃದ್ಧಿಗೆ ಪೂರಕ ಮತ್ತು ಜನಸ್ನೇಹಿ ಮಾಸ್ಟರ್ ಪ್ಲ್ಯಾನ್ ರಚನೆಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಉಡುಪಿ, ನ.23: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ಮಹಾಯೋಜನೆ (ಮಾಸ್ಟರ್ ಪ್ಲಾನ್)...

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ- ಸರ್ಕಾರ ಆದೇಶಕ್ಕೆ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ, ನ.23: ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಉಡುಪಿ ಜಿಲ್ಲಾ ಗ್ಯಾರಂಟಿ...
error: Content is protected !!