Monday, October 26, 2026
Monday, October 26, 2026

ಎಸ್.ಎಂ.ಎಸ್ ಕಾಲೇಜು ಬ್ರಹ್ಮಾವರ: ವಾರ್ಷಿಕೋತ್ಸವ ಸಮಾರಂಭ

ಎಸ್.ಎಂ.ಎಸ್ ಕಾಲೇಜು ಬ್ರಹ್ಮಾವರ: ವಾರ್ಷಿಕೋತ್ಸವ ಸಮಾರಂಭ

Date:

ಬ್ರಹ್ಮಾವರ, ಜೂನ್ 28: ಎಸ್.ಎಂ.ಎಸ್ ಕಾಲೇಜು ಬ್ರಹ್ಮಾವರ ಇದರ 43ನೇ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ರೆ.ಫಾದರ್ ಎಂ ಸಿ. ಮಥಾಯ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಸುಶೀಲಾ ಆರ್ ರೈ ಶುಭ ಹಾರೈಸಿದರು. ಕಾಲೇಜು ಕಾರ್ಯದರ್ಶಿಗಳಾದ ಅಲ್ವರಿಸ್ ಡಿಸಿಲ್ವಾ, ಪ್ರಾಂಶುಪಾಲ ಡಾ. ಮಂಜುನಾಥ ಉಡುಪ ಕೆ., ಉಪಪ್ರಾಂಶುಪಾಲರಾದ ಡಾ. ವಿದ್ಯಾಲತಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ರ‍್ಯಾಂಕ್‌ ಪಡೆದ ವಿದ್ಯಾರ್ಥಿಗಳನ್ನು, ಅಂತಾರಾಷ್ಟ್ರೀಯ ಹಾಗೂ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ರೋವರ್ಸ್ ಮತ್ತು ರೇಂಜರ್ಸ್ ನಲ್ಲಿ ರಾಜ್ಯ ಪುರಸ್ಕಾರ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ತೈಲ ಬೆಲೆ: ಗರಿಷ್ಠ ಏರಿಕೆ ನಂತರ ಸುಮಾರು 2% ರಷ್ಟು ಕುಸಿತ

ನವದೆಹಲಿ, ಅ.26: ಸುಮಾರು ಆರು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದ ನಂತರ...

ಬ್ರೆಜಿಲ್‌ನಲ್ಲಿ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬಂದ ಲುಲಾ; ಲ್ಯಾಟಿನ್ ಅಮೆರಿಕದಲ್ಲಿ ಟ್ರಂಪ್ ಪ್ರಭಾವಕ್ಕೆ ಹಿನ್ನಡೆ

ಯು.ಬಿ.ಎನ್.ಡಿ., ಅ.26: ಭಾನುವಾರ ನಡೆದ ಬ್ರೆಜಿಲ್‌ನ ನಿರ್ಣಾಯಕ ಮತದಾನದಲ್ಲಿ ಸೆನೆಟರ್ ಫ್ಲಾವಿಯೊ...

ಆತ್ಮವಿಶ್ವಾಸದಿಂದ ಇಂಗ್ಲೀಷ್ ಸಂವಹನ

ಬಸ್ರೂರು, ಅ.26: ಬಸ್ರೂರು ಶ್ರೀ ಶಾರದಾ ಕಾಲೇಜಿನ ಇಂಗ್ಲೀಷ್ ವಿಭಾಗದ ವತಿಯಿಂದ...

ಏಷ್ಯನ್ ಪ್ಯಾರಾ ಕ್ರೀಡಾಕೂಟ: 114 ಪದಕಗಳೊಂದಿಗೆ ಭಾರತದ ಭರ್ಜರಿ ಪ್ರದರ್ಶನ

ಜಪಾನ್‌ನ ನಗೋಯಾದಲ್ಲಿರುವ ಮಿಜುಹೋ ಪಾರ್ಕ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ನಡೆದ 2026 ಏಷ್ಯನ್...
error: Content is protected !!