Tuesday, October 27, 2026
Tuesday, October 27, 2026

ಜುಲೈ 2- ಬುಡ್ನಾರಿನಲ್ಲಿ ಕಾವ್ಯ ಕನ್ನಿಕಾ ಕಾರ್ಯಕ್ರಮ

ಜುಲೈ 2- ಬುಡ್ನಾರಿನಲ್ಲಿ ಕಾವ್ಯ ಕನ್ನಿಕಾ ಕಾರ್ಯಕ್ರಮ

Date:

ಉಡುಪಿ, ಜೂನ್ 30: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ, ರೋಟರಿ ಕ್ಲಬ್ ಮಣಿಪಾಲ, ಮಣಿಪಾಲ ಮಹಿಳಾ ಸಮಾಜ ಆಶ್ರಯದಲ್ಲಿ ಜುಲೈ 2 ಭಾನುವಾರ ಬೆಳಿಗ್ಗೆ 10 ಗಂಟೆಯಿಂದ 11:30 ರವರೆಗೆ ಪ್ರಸಿದ್ಧ ಕಲಾವಿದರು ಹಾಗೂ ಮನೋವೈದ್ಯರಾದ ಶಿವಮೊಗ್ಗದ ಪವಿತ್ರ ಕೆ.ಎಸ್ ಅವರಿಂದ ಕನ್ನಡದ ಪ್ರಸಿದ್ಧ ಕವಯತ್ರಿಯರಾದ ಅಕ್ಕಮಹಾದೇವಿ, ವೈದೇಹಿ, ಕಮಲಾ ಹಂಪನ, ಪ್ರತಿಭಾ ನಂದಕುಮಾರ್ ಮುಂತಾದ ಮಹಿಳಾ ಕವಯತ್ರಿಯರ ಕಾವ್ಯದ ನೃತ್ಯ ಅಭಿವ್ಯಕ್ತಿ, ‘ಕಾವ್ಯ ಕನ್ನಿಕಾ’ ಕಾರ್ಯಕ್ರಮವು ಬುಡ್ನಾರಿನ ಯಕ್ಷ ಸಂಜೀವ ಯಕ್ಷಗಾನ ಕೇಂದ್ರದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಸಂಚಾಲಕರಾದ ರವಿರಾಜ್ ಎಚ್.ಪಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರನೇ ಟಿ20: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ

ಯು.ಬಿ.ಎನ್.ಡಿ., ಅ.27: ವೆಲ್ಲಿಂಗ್ಟನ್‌ನಲ್ಲಿ ಮಂಗಳವಾರ ನಡೆದ ಮೂರನೇ ಟಿ20 ಪಂದ್ಯದಲ್ಲಿ, ಆತಿಥೇಯ...

ಅಂತಿಮ ಮತದಾರರ ಪಟ್ಟಿಯ ಸಿ.ಡಿ ಹಸ್ತಾಂತರ

ಮಣಿಪಾಲ, ಅ.27: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ – 2026...

ಅ. 30: ನೇರ ಸಂದರ್ಶನ

ಉಡುಪಿ, ಅ.27: ಮಂಗಳೂರು ಫರ‍್ಸ್, ಉಡುಪಿ ನೀಯರ್ ಕಲ್ಯಾಣ್‌ಪುರ ಉಪ್ಪೂರು ಬಿಡ್ಜ್,...

ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟನೆ

ಕಾರ್ಕಳ, ಅ.27: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ರಾಷ್ಟ್ರೀಯ ಸೇವಾ ಯೋಜನೆ,...
error: Content is protected !!