Tuesday, October 27, 2026
Tuesday, October 27, 2026

ಸಿಬ್ಬಂದಿಗಳ ಕಾರ್ಯದಕ್ಷತೆ ಬ್ಯಾಂಕಿನ ಅಭಿವೃದ್ದಿಗೆ ಪೂರಕವಾಗಲಿ: ಶಾಸಕ ಯಶ್ಪಾಲ್ ಸುವರ್ಣ

ಸಿಬ್ಬಂದಿಗಳ ಕಾರ್ಯದಕ್ಷತೆ ಬ್ಯಾಂಕಿನ ಅಭಿವೃದ್ದಿಗೆ ಪೂರಕವಾಗಲಿ: ಶಾಸಕ ಯಶ್ಪಾಲ್ ಸುವರ್ಣ

Date:

ಉಡುಪಿ, ಜೂನ್ 30: ಸಿಬ್ಬಂದಿಗಳ ಕಾರ್ಯದಕ್ಷತೆ ಹಾಗೂ ಗ್ರಾಹಕ ಸ್ನೇಹಿ ಸೇವೆ ಮಹಾಲಕ್ಷ್ಮೀ ಬ್ಯಾಂಕಿನ ಅಭಿವೃದ್ದಿಗೆ ಪೂರಕವಾಗಿದ್ದು, ಈ ತರಬೇತಿ ಕಾರ್ಯಗಾರದ ಮೂಲಕ ತಮ್ಮ ವೃತ್ತಿ ಕೌಶಲ್ಯ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಲಿ ಎಂದು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.

ಉಡುಪಿ ಡಯಾನಾ ಹೋಟೆಲ್ ಸಭಾಂಗಣದಲ್ಲಿ ಬ್ಯಾಂಕಿನ ಸಿಬ್ಬಂದಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾದ ಪ್ರೊ. ಮೇಜರ್ ರಾಧಾಕೃಷ್ಣ ಸಿಬ್ಬಂದಿಗಳಿಗೆ ಕಾರ್ಯಗಾರದ ಮೂಲಕ ತರಬೇತಿ ನೀಡಿದರು.

ಬ್ಯಾಂಕಿನ ವೃತ್ತಿಪರ ನಿರ್ದೇಶಕರಾದ ಮಂಜುನಾಥ ಎಸ್ ಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬ್ಯಾಂಕಿನ ನಿರ್ದೇಶಕರಾದ ಶಿವರಾಮ್ ಕುಂದರ್, ಸುರೇಶ್ ಬಿ ಕರ್ಕೆರ ಹಾಗೂ ವನಜಾ ಪುತ್ರನ್ ಉಪಸ್ಥಿತರಿದ್ದರು.

ವ್ಯವಸ್ಥಾಪಕ ನಿರ್ದೇಶಕರಾದ ಜಗದೀಶ್ ಮೊಗವೀರ ಸ್ವಾಗತಿಸಿ, ಸಹಾಯಕ ಪ್ರಧಾನ ವ್ಯವಸ್ಥಾಪಕ (ಪ್ರಭಾರ) ಶಾರಿಕಾ ಕಿರಣ್ ವಂದಿಸಿದರು. ಬ್ಯಾಂಕಿನ ಸಿಬ್ಬಂದಿ ವಿಜೇತ ಶೆಟ್ಟಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರನೇ ಟಿ20: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ

ಯು.ಬಿ.ಎನ್.ಡಿ., ಅ.27: ವೆಲ್ಲಿಂಗ್ಟನ್‌ನಲ್ಲಿ ಮಂಗಳವಾರ ನಡೆದ ಮೂರನೇ ಟಿ20 ಪಂದ್ಯದಲ್ಲಿ, ಆತಿಥೇಯ...

ಅಂತಿಮ ಮತದಾರರ ಪಟ್ಟಿಯ ಸಿ.ಡಿ ಹಸ್ತಾಂತರ

ಮಣಿಪಾಲ, ಅ.27: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ – 2026...

ಅ. 30: ನೇರ ಸಂದರ್ಶನ

ಉಡುಪಿ, ಅ.27: ಮಂಗಳೂರು ಫರ‍್ಸ್, ಉಡುಪಿ ನೀಯರ್ ಕಲ್ಯಾಣ್‌ಪುರ ಉಪ್ಪೂರು ಬಿಡ್ಜ್,...

ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟನೆ

ಕಾರ್ಕಳ, ಅ.27: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ರಾಷ್ಟ್ರೀಯ ಸೇವಾ ಯೋಜನೆ,...
error: Content is protected !!