Saturday, October 31, 2026
Saturday, October 31, 2026

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್‌ಪಾಲ್ ಸುವರ್ಣ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್‌ಪಾಲ್ ಸುವರ್ಣ

Date:

ಉಡುಪಿ, ಜು. 1: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ ವತಿಯಿಂದ ಪತ್ರಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿರುವುದಾಗಿ ಫೆಡರೇಶನ್ ಅಧ್ಯಕ್ಷರಾದ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ. ಫೆಡರೇಶನ್ ಸದಸ್ಯರ ಮಕ್ಕಳು 2022-23ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.೮೫, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80, 2021-22 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.60 ಅಂಕ ಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇತರ ವಿದ್ಯಾರ್ಥಿಗಳು 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.95, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.85, 2021-22 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 75, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕ ಗಳಿಸಿರಬೇಕು. 16.08.2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್‌ನ ಶಾಖಾ ಕಚೇರಿಗಳಲ್ಲಿ ಅರ್ಜಿ ಲಭ್ಯವಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂಬಾಗಿಲು ಜಂಕ್ಷನ್ ನಲ್ಲಿ ಯಾವುದೇ ಅಪಘಾತಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ.31: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಟೋಲ್‌ಗಳನ್ನು ಸಂಗ್ರಹ ಮಾಡಲಾಗುತ್ತದೆ....

ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಅ.30: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ...
error: Content is protected !!