Friday, September 4, 2026
Friday, September 4, 2026

ಕೆಮ್ಮಣ್ಣು- ನವೀಕೃತ ಗ್ರಂಥಾಲಯ, ಸ್ಮಾರ್ಟ್ ಟಿವಿ ಉದ್ಘಾಟನೆ

ಕೆಮ್ಮಣ್ಣು- ನವೀಕೃತ ಗ್ರಂಥಾಲಯ, ಸ್ಮಾರ್ಟ್ ಟಿವಿ ಉದ್ಘಾಟನೆ

Date:

ಕೆಮ್ಮಣ್ಣು: ಸರಕಾರಿ ಪದವಿಪೂರ್ವ ಕಾಲೇಜು ಕೆಮ್ಮಣ್ಣು ಇದರ ನವೀಕೃತ ಗ್ರಂಥಾಲಯ ಮತ್ತು ಸ್ಮಾರ್ಟ್ ಟಿವಿ ಉದ್ಘಾಟನಾ ಸಮಾರಂಭ ನಡೆಯಿತು. ನವೀಕೃತ ಗ್ರಂಥಾಲಯವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತೊಟ್ಟ೦ ಇದರ ಮುಖ್ಯೋಪಾಧ್ಯಾಯರಾದ ದಿನಕರ್ ಶೆಟ್ಟಿ ಇವರು ಉದ್ಘಾಟಿಸಿದರು.

ಸ್ಮಾರ್ಟ್ ಟಿವಿಗೆ ಉದ್ಯಮಿ ಅಜಿತ್ ಶೆಟ್ಟಿ ಇವರು ಚಾಲನೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜು ವಿಭಾಗದ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಸತೀಶ್ ಶೆಟ್ಟಿ ಇವರು ವಹಿಸಿದ್ದರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ವಂದನ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಭೆಯಲ್ಲಿ ಕಾಲೇಜು ಪ್ರಾಂಶುಪಾಲರದ ಕ್ಸೇವಿಯರ್, ಖಂಡಿಗೆ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ರವೀಂದ್ರ ಮಾಸ್ಟರ್, ಕಲ್ಯಾಣಪುರ ಲಯನ್ಸ್ ನ ಗಣೇಶ್ ಮೇಸ್ತ, ಟಾಲ್ಬರ್ಟ್ ಡಿಸೋಜ, ಸಂತೆಕಟ್ಟೆ ಲಯನ್ಸ್ ನ ಸುದರ್ಶನ್ ನಾಯಕ್, ಪಂಚಾಯತ್ ಸದಸ್ಯರಾದ ಪ್ರಶಾಂತ್, ಎಸ್ಡಿಎಂಸಿ ಸದಸ್ಯರಾದ ಸುಧಾಕರ್, ಉದಯ್ ಕಂಡಾಳ, ಹೂಡೆ ಪ್ರಾಥಮಿಕ ಆರೋಗ್ಯ ಕೇಂದ್ರದ ರಮೇಶ್ ಉಪಸ್ಥಿತರಿದ್ದರು.

ಹೈಸ್ಕೂಲು ವಿಭಾಗದ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ನಂದಕಿಶೋರ್ ಸ್ವಾಗತಿಸಿ, ಶಿಕ್ಷಕಿ ಸಂಧ್ಯಾ ವಂದಿಸಿದರು. ಶಿಕ್ಷಕಿ ಶಾಲಿನಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!